Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:42 PM Tuesday 26-October 2021

ತೋಟದಲ್ಲಿ ಗಾಂಜಾ ಬೆಳೆದ ಹೊಸ್ಕೇರಿ ಗ್ರಾಮದ ವ್ಯಕ್ತಿಯ ಬಂಧನ

23/09/2021

ಮಡಿಕೇರಿ ಸೆ.23 :  ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿ ತಾಲ್ಲೂಕಿನ ಹೊಸ್ಕೇರಿಯ ಕರ್ಣಯ್ಯನ ಚಂದ್ರಶೇಖರ್ ಬಂಧಿತ ಆರೋಪಿ. ತನ್ನ ಮನೆಯ ಮುಂದಿನ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೊಲೀಸರು ತೋಟದಲ್ಲಿ ಬೆಳೆದಿದ್ದ 2 ಗಾಂಜ ಗಿಡ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವಿ ಕಿರಣ್, ಸಬ್‌ಇನ್ಸ್ಪೆಕ್ಟರ್ ಸದಾಶಿವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.