Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:26 AM Tuesday 26-October 2021

ಸಮಥ೯ ಕನ್ನಡಿಗರು ಸಂಸ್ಥೆಯಿಂದ ಮಕ್ಕಳಿಗೆ ನಾಡು ನುಡಿ ಸ್ಪಧೆ೯

23/09/2021

ಮಡಿಕೇರಿ, ಸೆ.23 : ಸಮಥ೯ ಕನ್ನಡಿಗರು ಸಂಸ್ಥೆಯಿಂದ ವಿದ್ಯಾಥಿ೯ಗಳಿಗಾಗಿ ನಾಡು ನುಡಿ ಸಂಬಂಧಿತ ವೈವಿಧ್ಯಮಯ ಸ್ಪಧೆ೯ ಆಯೋಜಿಸಲಾಗಿದೆ.

ಸ್ಪರ್ಧೆಗಳ ವಿಭಾಗಗಳು.:- ನಾಡು ನುಡಿಯ ಕನ್ನಡ ಗಾಯನ ಸ್ಪರ್ಧೆ, ಕನ್ನಡ ಹಾಡುಗಳಿಗೆ ನೃತ್ಯ (ವೈಯಕ್ತಿಕ), ಕನ್ನಡ ಹಾಡುಗಳಿಗೆ ನೃತ್ಯ (ಗುಂಪು), ಭರತನಾಟ್ಯ(ವೈಯಕ್ತಿಕ), ಭರತನಾಟ್ಯ(ಗುಂಪು), ಏಕಪಾತ್ರಭಿನಯ

ಸ್ಪಧೆ೯ಯ ನಿಯಮಗಳು : ಆನ್ ಲೈನ್ ಸ್ಪರ್ಧೆಯ ಕಾರಣದಿಂದ, ಭಾಗವಹಿಸುವರು ವಿಡಿಯೋ ಮಾಡಿ ವಾಟ್ಸಪ್ ಮಾಡಬೇಕು. ಸ್ಪರ್ಧೆಯ ವಿಡಿಯೋ 2.40 ನಿಮಿಷಗಳು ಮೀರದಂತಿರಲಿ. 3 ರಿಂದ 6 ವರ್ಷದ ಮಕ್ಕಳಿಗೆ ಪ್ರತ್ಯೇಕ ವಿಶೇಷ ಬಹುಮಾನ ಇರುತ್ತದೆ.ಭಾಗವಹಿಸಲು ಕನಾ೯ಟಕ ರಾಜ್ಯದ ಎಲ್ಲರಿಗೂ ಅವಕಾಶವಿದೆ. ವಿಜೇತರಿಗೆ ಕೊಡಗಿನಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಗುವುದು. ಎಲ್ಲಾ ಸ್ಪಧಿ೯ಗಳಿಗೂ ಪ್ರಶಂಸನಾ ಪತ್ರ ನೀಡಲಾಗುತ್ತದೆ ಎಂದೂ ಸಮಥ೯ ಕನ್ನಡಿಗ ಸಂಸ್ಥೆಯ ಜಿಲ್ಲಾ ಪ್ರಧಾನ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ.

ವಿಡಿಯೋ ಕಳುಹಿಸಲು ಕೊನೆಯ ದಿನಾಂಕ: 10-10-2021, ವೀಡಿಯೋ ಕಳುಹಿಸಬೇಕಾದ ಸಂಖ್ಯೆ,- 9663119670, 9972595882, 9535854360