Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:12 PM Tuesday 26-October 2021

ಮಡಿಕೇರಿ ರೋಟರಿ ಸಂಸ್ಥೆಯಿಂದ ಲಸಿಕೆ ಅಭಿಯಾನ

23/09/2021

ಮಡಿಕೇರಿ ಸೆ.23 : ಮಡಿಕೇರಿ ರೋಟರಿ ಸಂಸ್ಥೆ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಮಡಿಕೇರಿ ರೋಟರಿ ಸಭಾಂಗಣದಲ್ಲಿ ಆಯೋಜಿತ ಲಸಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಉಪ ರಾಜ್ಯಪಾಲ ಅನಿಲ್ ಎಚ್.ಟಿ. ಅವರು ಲಸಿಕೆ ನೀಡಿಕೆಯಲ್ಲಿ ರಾಜ್ಯದಲ್ಲಿಯೇ ಕೊಡಗು ಉತ್ತಮ ಸಾಧನೆ ಮಾಡಿದೆ. ರೋಟರಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳೂ ಜಿಲ್ಲಾಡಳಿತ, ಆರೋಗ್ಯ ಇಲಾಖೆಗೆ ಸಹಕಾರ ನೀಡಿದೆ. ಹೀಗಾಗಿಯೇ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆಯಲ್ಲಿ ಕೊಡಗು ಶೇ.92 ರಷ್ಟು ಸಾಧನೆಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಗಮನಾರ್ಹವಾದದ್ದು ಎಂದು ಶ್ಲಾಘಿಸಿದರು.
ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ಗೋಪಿನಾಥ್, ತಾಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್, ಮಡಿಕೇರಿ ರೋಟರಿ ಅಧ್ಯಕ್ಷ ನಡಿಕೇರಿಯಂಡ ಅಚ್ಚಯ್ಯ, ಕಾರ್ಯದರ್ಶಿ ಲಲಿತಾ ರಾಘವನ್, ರೋಟರಿ ಮಾಜಿ ರಾಜ್ಯಪಾಲ ಡಾ.ರವಿ ಅಪ್ಪಾಜಿ, ಜಿಲ್ಲಾ ನಿರ್ದೇಶಕ ರತನ್ ತಮ್ಮಯ್ಯ, ನಿರ್ದೇಶಕರಾದ ಅನಿಲ್ ಕೃಷ್ಣಾನಿ, ಮಲ್ಲಿಗೆ ಪೈ ಹಾಜರಿದ್ದರು.