Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:47 PM Tuesday 26-October 2021

ಸೆ.26 ರಂದು ಕುಶಾಲನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

23/09/2021

ಮಡಿಕೇರಿ ಸೆ.23 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಕಾವೇರಿ ಫೀಡರ್ ಮತ್ತು ಎಫ್6 ಇಂಡಸ್ಟ್ರಿಯಲ್ ಏರಿಯಾ ಫೀಡರ್‍ಗಳಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಸೆಪ್ಟೆಂಬರ್, 26 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ, ದೊಡ್ಡತ್ತೂರು, ಕೂಡ್ಲೂರು, ಕೂಡಿಗೆ, ಕೈಗಾರಿಕಾ ಪ್ರದೇಶ, ಚಿಕ್ಕತ್ತೂರು, ಮುಳ್ಳುಸೋಗೆ, ಗುಮ್ಮನಕೊಲ್ಲಿ, ಗೊಂದಿಬಸವನಹಳ್ಳಿ, ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಅವರು ತಿಳಿಸಿದ್ದಾರೆ.