Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:05 PM Tuesday 26-October 2021

ಯೋಧ ಆತ್ಮಹತ್ಯೆಗೆ ಶರಣು

23/09/2021

ಶ್ರೀನಗರ ಸೆ.23 : ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ.
6 ರಾಷ್ಟ್ರೀಯ ರೈಫಲ್ಸ್ ನ ಲೋಕೀಂದರ್ ಸಿಂಗ್ ಮೃತ ಯೋಧ. ಅವರು ಬುಧವಾರ ರಾತ್ರಿ 10.30ರ ಸುಮಾರಿಗೆ ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಕೆರನ್ ಸೆಕ್ಟರ್‌ನಲ್ಲಿರುವ ಕ್ಯಾಂಪ್‌ನಲ್ಲಿ ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.