Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:46 PM Tuesday 26-October 2021

ರುಚಿಕರವಾದ ನೆಲ್ಲಿಕಾಯಿ ಉಪ್ಪಿನಕಾಯಿ ಮಾಡುವ ವಿಧಾನ

25/09/2021

ಬೇಕಾಗುವ ಪದಾರ್ಥಗಳು :  ನೆಲ್ಲಿಕಾಯಿ- 200 ಗ್ರಾಂ, ಜೀರಿಗೆ – ಒಂದೂವರೆ ಚಮಚ, ಸೋಂಕು- ಒಂದೂವರೆ ಚಮಚ, ಉಪ್ಪು-ರುಚಿಗೆ ತಕ್ಕಷ್ಟು, ಅರಿಶಿಣದ ಪುಡಿ – ಅರ್ಧ ಚಮಚ, ಸಾಸಿವೆ, ಮೆಂತ್ಯೆ ಪುಡಿ – 1-2 ಚಮಚ, ಖಾರದ ಪುಡಿ- 2 ಚಮಚ, ಇಂಗು- ಸ್ವಲ್ಪ, ಎಣ್ಣೆ- 1 ಬಟ್ಟಲು

ಮಾಡುವ ವಿಧಾನ : ನೆಲ್ಲಿಕಾಯಿಯನ್ನು ಚೆನ್ನಾಗಿ ತೊಳೆದು, ಕಾಟನ್‌ ಬಟ್ಟೆಯಲ್ಲಿ ಒರೆಸಿ. ನಂತರ ಅವುಗಳನ್ನು ನೀರಿನಲ್ಲಿ ಹಾಕಿ 2 ಚಮಚ ಉಪ್ಪು ಹಾಕಿ ಒಂದು ಗಂಟೆ ನೆನೆಸಿಡಿ.
ಪ್ಯಾನ್ ವೊಂದಕ್ಕೆ ಎಣ್ಣೆ , ಅದಕ್ಕೆ ಸ್ವಲ್ಪ ಸಾಸಿವೆ, ಜೀರಿಗೆ ಹಾಕಿ  ಕೆಂಪಗೆ ಮಾಡಿಕೊಳ್ಳಿ
ಬಳಿಕ ನೆಲ್ಲಿಕಾಯಿಗಳನ್ನು ಸಣ್ಣಗೆ ಕತ್ತರಿಸಿಕೊಂಡು ಅದಕ್ಕೆ ಉಪ್ಪು, ಅರಿಶಿಣದ ಪುಡಿ, ಖಾರದ ಪುಡಿ, ಸಾಸಿವೆ ಮಂತ್ಯೆ ಪುಡಿ, ಇಂಗು ಹಾಗೂ ಒಗ್ಗರಣೆ ಮಾಡಿಕೊಂಡ ಎಣ್ಣೆಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಗಾಳಿಯಾಡ ಡಬ್ಬಿಗೆ ಹಾಕಿ 4-5 ದಿನ ಇಟ್ಟರೆ ರುಚಿಕರವಾದ ನೆಲ್ಲಿಕಾಯಿ ಉಪ್ಪಿನಕಾಯಿ ಸವಿಯಲು ಸಿದ್ಧ.