Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:55 PM Tuesday 26-October 2021

ಸೋಮವಾರಪೇಟೆ : ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

25/09/2021

ಮಡಿಕೇರಿ ಸೆ.25 : ಸೋಮವಾರಪೇಟೆ ಮಂಡಲ ಬಿಜೆಪಿ ಯುವ ಮೋರ್ಚಾದಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105ನೇ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ 18 ಮಂದಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಯುವ ಮೋರ್ಚಾ ಅಧ್ಯಕ್ಷ ಚಂದ್ರಶೇಖರ್ ಹೇರೂರು ವಹಿಸಿದ್ದರು.
ದೀನ್ ದಯಾಳ್ ಉಪಾಧ್ಯಾಯ ಅವರ ಜೀವನ ಚರಿತ್ರೆ, ಸಾಮಾಜಿಕ ಹಾಗೂ ರಾಜಕೀಯ ಸೇವೆಗಳ ಬಗ್ಗೆ ತೋಳೂರು ರಜಿತ್ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿ ಮೋಹಿತ್ ತಿಮ್ಮಯ್ಯ, ಗೌತಮ್, ಮೋಕ್ಷಿತ್, ಬಿಜೆಪಿ ನಗರಾಧ್ಯಕ್ಷ ಸೋಮೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.