Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:27 PM Tuesday 26-October 2021

ಶ್ರೀಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯಿಂದ ಶ್ರಮದಾನ

27/09/2021

ಮಡಿಕೇರಿ ಸೆ.27 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕೋಟೆ ಮಾರಿಯಮ್ಮ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು.
ಶ್ರೀಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ನಗರಸಭಾ ಸದಸ್ಯ ಬಿ.ವೈ.ರಾಜೇಶ್, ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ ಶ್ರಮದಾನ ನಡೆಸಿ ಸ್ವಚ್ಛತೆಗೆ ಆದ್ಯತೆ ನೀಡಿದರು.