Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:37 PM Tuesday 26-October 2021

ಸೆ.28 ರಂದು ಮಡಿಕೇರಿ ದಸರಾ ಪೂರ್ವಭಾವಿ ಸಭೆ

27/09/2021

ಮಡಿಕೇರಿ ಸೆ.27 : ಮಡಿಕೇರಿ ದಸರಾ ಆಚರಣೆಯ ಪೂರ್ವಸಿದ್ಧತೆ ಸಂಬoಧ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಆದ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸೆ.28 ರಂದು ಸಂಜೆ 5 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಸಭಾ ಕಾರ್ಯಕ್ರಮಕ್ಕೂ ಮೊದಲು ನಗರದ ಪೇಟೆ ಶ್ರೀರಾಮಮಂದಿರ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಕಾರ್ಯಕ್ರಮವಿದೆ ಎಂದು ನಗರ ದಸರಾ ಸಮಿತಿ ಗೌರವ ಕಾರ್ಯದರ್ಶಿ ಹಾಗೂ ಪೌರಾಯುಕ್ತರಾದ ರಾಮದಾಸ್ ಅವರು ತಿಳಿಸಿದ್ದಾರೆ.