Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:43 PM Tuesday 26-October 2021

ಅಂಗಡಿ ಮುಚ್ಚಿಸಲು ಹೋದವರ ವಿರುದ್ಧ ಪೊಲೀಸರಿಂದ ಕ್ರಮ

27/09/2021

ಮಡಿಕೇರಿ ಸೆ.27 : ಮಡಿಕೇರಿ ನಗರದ ಮಾರುಕಟ್ಟೆ ಆವರಣದ ವ್ಯಾಪ್ತಿಯಲ್ಲಿ ತೆರೆದಿದ್ದ ಅಂಗಡಿಗಳನ್ನು ಎಸ್‌ಡಿಪಿಐ, ಕಾಂಗ್ರೆಸ್ ಮತ್ತು ಇತರ ಸಂಘಟನೆಗಳ ಸದಸ್ಯರು ಮುಚ್ಚಿಸುತ್ತಿದ್ದುದು ಕಂಡುಬAತು.
ಕೆಲವು ವರ್ತಕರು ಅಂಗಡಿಗಳನ್ನು ಮುಚ್ಚಲು ಸಾಧ್ಯವಿಲ್ಲ ಎಂದು ವಾಕ್ಸಮರ ನಡೆಸಿದರು.
ನಗರ ವೃತ್ತ ನಿರೀಕ್ಷಕ ವೆಂಕಟೇಶ್ ಹಾಗೂ ಸಿಬ್ಬಂದಿಗಳು ತೆರಳಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸದಂತೆ ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿದರು. ಈ ಸಂದರ್ಭ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮೀನ್ ಮೊಹಿಸೀನ್ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಪೊಲೀಸರ ಎಚ್ಚರಿಕೆ ನಂತರವೂ ಅಂಗಡಿ ಮಳಿಗೆಗಳನ್ನು ಮುಚ್ಚಿಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.