Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:56 PM Tuesday 26-October 2021

ತಲಕಾವೇರಿಯಲ್ಲಿ ಭಕ್ತರಿಗೆ ಮುಕ್ತ ಅವಕಾಶ : ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಶಾಸಕ ಕೆ.ಜಿ.ಬೋಪಯ್ಯ

05/10/2021

ಮಡಿಕೇರಿ ಅ.5 : ತಲಕಾವೇರಿಯಲ್ಲಿ ಅ.17 ರಂದು ನಡೆಯುವ  ಶ್ರೀ ಕಾವೇರಿ ತುಲಾಸಂಕ್ರಮಣದ ಪವಿತ್ರ ತೀರ್ಥೋದ್ಭವದ ಸಂದರ್ಭ ಕೊಡಗಿನ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಈ ಬಾರಿ ಮುಕ್ತ ಅವಕಾಶ ನೀಡಬೇಕೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.  ವಿಶೇಷ ಅನುಮತಿಗಾಗಿ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದ ಶಾಸಕರು ತಲಕಾವೇರಿ ಕ್ಷೇತ್ರದ ಕುರಿತು ಮನವರಿಕೆ ಮಾಡಿಕೊಟ್ಟರು.