Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:42 AM Tuesday 26-October 2021

ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಚಾಲನೆ

07/10/2021

ಮೈಸೂರು: ವಿಶ್ವವಿಖ್ಯಾತ, ಮೈಸೂರು ದಸರಾ -2021’ರ ಮಹೋತ್ಸವಕ್ಕೆಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ದೀಪಾ ಬೆಳಗುವ ಮೂಲಕ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಂದಿಗೆ ಬೆಳಗ್ಗೆ 8.15ರಿಂದ 8.45ರ ಸಲ್ಲುವ ಶುಭ ಮುಹೂರ್ತದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ದಸರಾಗೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಹೆಚ್​.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಹಲವರ ಉಪಸ್ಥಿತರಿದ್ದರು.

ಸಂಜೆ 6ಕ್ಕೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.