Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:18 PM Tuesday 26-October 2021

ಪಾಲಂಗಾಲದಲ್ಲಿ ಬಾಲಕನ ಅನುಮಾನಾಸ್ಪದ ಸಾವು

08/10/2021

ಮಡಿಕೇರಿ ಅ.8 : ನಾಪತ್ತೆಯಾಗಿದ್ದ ಬಾಲಕನೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.
ಪಾಲಂಗಾಲದ ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಪಣಿ ಎರವರ ರಾಜು ಹಾಗೂ ಕಾವೇರಿ ದಂಪತಿಗಳ ಮೂರನೇ ಪುತ್ರ ಅರುಣ (12) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಬಾಲಕ.
ಅ.6 ರಂದು ದಂಪತಿ ತಮ್ಮ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಮನೆಯಲ್ಲಿ ಬಿಟ್ಟು ವಿರಾಜಪೇಟೆ ಸಂತೆಗೆ ತೆರಳಿದ್ದರು. ಮನೆಗೆ ಮರಳಿದ ಸಂದರ್ಭ ಅರುಣ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದರು ಪತ್ತೆಯಾಗಿರಲಿಲ್ಲ. ಅ.7 ರಂದು ಸಂಜೆ ಬಾಲಕನ ಮೃತದೇಹ ಗ್ರಾಮದ ತೋಡಿನಲ್ಲಿ ಕಂಡು ಬಂದಿದೆ.
ಘಟನೆಗೆ ಸಂಬoಧಿಸಿದoತೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.