Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:41 PM Tuesday 26-October 2021

ಹಿರಿಯ ನಟ ಸತ್ಯಜಿತ್ ನಿಧನ

11/10/2021

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ (72)  ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು.

ಸತ್ಯಜಿತ್ ಪೊಲೀಸ್ ಲಾಕ್ ಅಪ್, ನಮ್ಮೂರ ಹಮ್ಮೀರ ಸೇರಿ 600 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದಾರೆ.

ಮೃತದೇಹವನ್ನು ಈಗ ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಬೆಳಿಗ್ಗೆ 8 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಅನೇಕ ಊರುಗಳಿಗೆ ತೆರಳಿ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ಇದೇ ಮುಂದೆ ಅವರ ಬಣ್ಣದ ಬದುಕಿಗೆ ದಾರಿಮಾಡಿಕೊಟ್ಟಿತು.

ಸತ್ಯಜಿತ್ ಅವರ ನಿಜವಾದ ಹೆಸರು ಸಯ್ಯದ್ ನಿಜಾಮುದ್ದೀನ್

ಸಯ್ಯದ್ ನಿಜಾಮುದ್ದೀನ್ ಚಿತ್ರರಂಗಕ್ಕೆ ಪ್ರವೇಶಿಸಿದ ಬಳಿಕ ತಮ್ಮ ಹೆಸರನ್ನು ಸಯ್ಯದ್ ನಿಜಾಮುದ್ದೀನ್ ಎಂದು ಬದಲಾಯಿಸಿಕೊಂಡಿದ್ದರು. ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡಿದಾಗ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಗಿ ಬಾಲಿವುಡ್ ನಲ್ಲೂ ಸತ್ಯಜಿತ್ ನಟಿಸಿದ್ದರು.