Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:45 PM Tuesday 26-October 2021

ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

13/10/2021

ಮಡಿಕೇರಿ ಅ.13 : ಕೊಡಗು ಜಿಲ್ಲೆಯಲ್ಲಿರುವ 11 ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಪ್ರತಿ ಶಾಲೆಗೆ ಒಬ್ಬರಂತೆ 11 ಜನ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.7,500 ನಿಗಧಿಪಡಿಸಿದೆ. ಕಡ್ಡಾಯವಾಗಿ ಇಂಗ್ಲೀಷ್ ಐಚ್ಛಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ರವರ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.