Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:34 AM Tuesday 26-October 2021

ಅ.24 ರಂದು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

13/10/2021

ಮಡಿಕೇರಿ ಅ.13 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2021-22 ನೇ ಸಾಲಿನಲ್ಲಿ ನಾಗರಿಕ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ (ಪುರುಷ ಮತ್ತು ಮಹಿಳೆ) ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಅಕ್ಟೋಬರ್, 24 ರಂದು ನಗರದ ವಿವಿಧ ಶಾಲೆ/ ಕಾಲೇಜುಗಳಲ್ಲಿ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರ, ಹಾಜರಾತಿ ಪತ್ರವನ್ನು ಪೊಲೀಸ್ ಅಂತರ್‍ಜಾಲ www.ksp.gov.in ಪಡೆದು ಅದರಲ್ಲಿ ನಿಗದಿ ಪಡಿಸಿರುವ ಭಾವಚಿತ್ರವಿರುವ ದಾಖಲಾತಿಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ಪೊಲೀಸ್ ಅಧೀಕ್ಷಕರು ಮತ್ತು ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.