Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:51 PM Tuesday 26-October 2021

ಅಮೃತಧಾರೆ ಯೋಜನೆ ಅನುಷ್ಠಾನ

13/10/2021

ಮಡಿಕೇರಿ ಅ.13 : ಅಮೃತ ಧಾರೆ ಯೋಜನೆಯಡಿ ಜಿಲ್ಲೆಯಲ್ಲಿ 12 ಜರ್ಸಿ ತಳಿಯ ಹಾಗೂ 3 ಹಳ್ಳಿಕಾರ್ ತಳಿಯ ಜಾನುವಾರುಗಳ ಗಂಡು ಕರುಗಳನ್ನು ಅವುಗಳ ವಯಸ್ಸಿನ ಆಧಾರದ ಮೇರೆಗೆ ಇಲಾಖಾ ನಿಗಧಿಪಡಿಸಿದ ಬೆಲೆಯಂತೆ ರೈತರಿಗೆ ವಿತರಿಸಲಾಗುವುದು.
1 ವರ್ಷದಿಂದ 4 ವರ್ಷ ಮೇಲ್ಪಟ್ಟ 12 ಜರ್ಸಿ ಗಂಡು ಕರುವಿಗೆ ರೂ.10,700 ರಿಂದ 16,640 ಮತ್ತು 4 ವರ್ಷ ಮೇಲ್ಪಟ್ಟು 5 1/2 ದೊಳಗಿನ 03 ಹಳ್ಳಿಕಾರ್ ಗಂಡು ಕರುಗಳಿಗೆ ರೂ. 40,000 ಆಗಿದೆ. ಆಸಕ್ತ ರೈತರು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ತಾಲ್ಲೂಕು ಸಹಾಯಕ ನಿರ್ದೇಶಕರನ್ನು ಭೇಟಿ ಮಾಡಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವೆಗಳ ಉಪ ನಿರ್ದೇಶಕರಾದ ಸುರೇಶ್ ಭಟ್ ಅವರು ತಿಳಿಸಿದ್ದಾರೆ.