Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:10 PM Tuesday 26-October 2021

ಕಥೆ, ಕವಿತೆ ಮತ್ತು ಪ್ರಬಂಧ ಸ್ಪರ್ಧೆ

13/10/2021

ಮಡಿಕೇರಿ ಅ.13 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಲಲಿತ ಪ್ರಬಂಧ, ಕಥೆ ಮತ್ತು ಕವಿತೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.
ಕಥೆ, ಕವಿತೆ, ಮತ್ತು ಲಲಿತ ಪ್ರಬಂಧ ಸ್ವಂತ ರಚನೆಯಾಗಿರಬೇಕು. ಪ್ರಕಟಿತ ಮತ್ತು ಅನುವಾದಿತ ಬರಹಗಳಿಗೆ ಅವಕಾಶವಿಲ್ಲ. ಕಥೆ, ಲಲಿತ ಪ್ರಬಂಧ ಒಂದು ಸಾವಿರ ಪದಗಳು ಮೀರಬಾರದು. ಕವಿತೆ 30 ಸಾಲುಗಳ ಮಿತಿಯಿಲ್ಲಿರಬೇಕು. ಹೊಸ ಆಲೋಚನೆ, ಹೊಸ ಹೊಳಹುಗಳ ಬರಹವಾಗಿರಬೇಕು.
ಕಥಾ ವಿಭಾಗ, ಕವಿತಾ ವಿಭಾಗ ಹಾಗೂ ಲಲಿತ ಪ್ರಬಂಧ ವಿಭಾಗಗಳಲ್ಲಿ ಪ್ರಥಮ ಬಹುಮಾನ 3 ಸಾವಿರ, ದ್ವಿತೀಯ ಬಹುಮಾನ 2 ಸಾವಿರ, ತೃತೀಯ ಬಹುಮಾನ 1 ಸಾವಿರ ರೂ. ಒಳಗೊಂಡಿದೆ. ಒಬ್ಬರೇ ಮೂರು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದೆ. ಬರಹ ಕಳಿಸಲು ನವೆಂಬರ್, 12 ಅಂತಿಮ ದಿನವಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣ ಕಜೆಗದ್ದೆ ಅವರು ತಿಳಿಸಿದ್ದಾರೆ.