Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:49 AM Tuesday 26-October 2021

ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

13/10/2021

ಮಡಿಕೇರಿ ಅ.13 : ಕೇಂದ್ರ ಸರ್ಕಾರದ ನ್ಯಾಷನಲ್ ಇ ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಸಾಲಿಗೆ ಪ್ರಿ-ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್, 15 ಕೊನೆಯ ದಿನವಾಗಿದೆ. ಪೋಸ್ಟ್–ಮೆಟ್ರಿಕ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್, 30 ಕೊನೆಯ ದಿನವಾಗಿದೆ. ಕೊಡಗು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ದೂರವಾಣಿ ಸಂಖ್ಯೆ.08272-295829 ಅಥವಾ ಆಯಾಯ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರ ಮೊಬೈಲ್ ಸಂಖ್ಯೆ ಮಡಿಕೇರಿ-8073192914, ಸೋಮವಾರಪೇಟೆ-9008685129 ಮತ್ತು ವಿರಾಜಪೇಟೆ -9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.