ಕೊಡಗು : ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ.ಸತೀಶ್ ಅಧಿಕಾರ ಸ್ವೀಕಾರ

18/10/2021

ಮಡಿಕೇರಿ ಅ.18 :  ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಿ.ಸಿ.ಸತೀಶ್ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಈ‌ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶಿಲ್ದಾರರು ಇತರರು ಹಾಜರಿದ್ದರು.