ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ ಮುಂದೂಡಿಕೆ

06/11/2021

ಮಡಿಕೇರಿ ನ.6 : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ನವೆಂಬರ್, 7 ರಂದು ಹಮ್ಮಿಕೊಂಡಿದ್ದ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ತಿಳಿಸಿದ್ದಾರೆ.