ಕೊಡಗು : ಜೆಡಿಎಸ್ ಅಭ್ಯರ್ಥಿಯಾಗಿ ಇಸಾಕ್ ಖಾನ್ 

22/11/2021

ಮಡಿಕೇರಿ ನ.22 : ವಿಧಾನ ಪರಿಷತ್ ಚುನಾವಣೆಗೆ ಕೊಡಗು ಜಿಲ್ಲಾ ಜೆಡಿಎಸ್ ಅಭ್ಯರ್ಥಿಯಾಗಿ ಪಕ್ಷದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹೆಚ್.ಯು.ಇಸಾಕ್ ಖಾನ್  ಅವರನ್ನು ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.