ಕೊಡಗು : ನಾಮಪತ್ರ ಸಲ್ಲಿಸಿದ ಸುಜಾಕುಶಾಲಪ್ಪ

23/11/2021

ಮಡಿಕೇರಿ ನ.23 : ಕೊಡಗು ಜಿಲ್ಲೆಯಲ್ಲಿ ವಿಧಾನ ಪರಿಷತ್ ಚುನಾವಣೆ ಕಾವೇರುತ್ತಿದ್ದು, ಬಿಜೆಪಿ ಅಭ್ಯರ್ಥಿ ಎಂ.ಪಿ.ಸುಜಾಕುಶಾಲಪ್ಪ ಇಂದು ನಾಮಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಸಂಸದ ಪ್ರತಾಪಸಿಂಹ, ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರoಜನ್ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿದ್ದರು.