ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ವಿಶೇಷ ಆಹ್ವಾನಿತ ಸದಸ್ಯರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆ

23/11/2021

ಮಡಿಕೇರಿ ನ.23 : ಮಂಗಳೂರು ವಿವಿ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಖಾಯಂ ವಿಶೇಷ ಆಹ್ವಾನಿತ ಸದಸ್ಯರಾಗಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆಯಾಗಿದ್ದಾರೆ.

ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿಯ ಬೆಳವಣಿಗೆಗೆ ಪೂರಕವಾದ ಹುದ್ದೆ ದೊರೆತ್ತಿದ್ದು, ಯಶಸ್ವಿಯಾಗಿ ನಿಭಾಯಿಸುವುದಾಗಿ ಅಯ್ಯಪ್ಪ ತಿಳಿಸಿದ್ದಾರೆ.