ಸೋಮವಾರಪೇಟೆ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಡಾ.ಅಂಬೇಡ್ಕರ್ ಗೆ ನಮನ

06/12/2021

ಮಡಿಕೇರಿ ಡಿ.6 : ಬಿಜೆಪಿ ಎಸ್.ಸಿ. ಮೋರ್ಚಾ ವತಿಯಿಂದ ಅಂಬೇಡ್ಕರ್ ಪರಿನಿರ್ವಾಣ ದಿನದ ಪ್ರಯುಕ್ತ ಡಾ.ಅಂಬೇಡ್ಕರ್ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ಎಸ್.ಎ. ಪ್ರತಾಪ್, ಮಂಡಲ ಅಧ್ಯಕ್ಷ ಎಚ್.ಸಿ. ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿ ದುಶ್ಯಂತ್‌ಕುಮಾರ್, ಪ್ರವೀಣ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಸದಸ್ಯೆ ಮೋಹಿನಿ, ಕರ್ಕಳ್ಳಿ ಗಣೇಶ್ ಇದ್ದರು. ಸೇರಿದಂತೆ ಇತರರು ಇದ್ದರು.