ಡಿ.13 ರಂದು ಕೊಡಗು ಸಹಕಾರ ಯೂನಿಯನ್‍ನ 54 ನೇ ವಾರ್ಷಿಕ ಮಹಾಸಭೆ

08/12/2021

ಮಡಿಕೇರಿ ಡಿ.8 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ 2020-21 ನೇ ಸಾಲಿನ ಹಾಗೂ 54 ನೇ ವಾರ್ಷಿಕ ಮಹಾಸಭೆಯು ಡಿಸೆಂಬರ್, 13 ರಂದು ಬೆಳಗ್ಗೆ 11.30 ಗಂಟೆಗೆ ನಗರದ ಪೆನ್‍ಶನ್ ಲೇನ್‍ನಲ್ಲಿರುವ ಜಿಲ್ಲಾ ಸಹಕಾರ ಯೂನಿಯನ್‍ನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಯೂನಿಯನ್‍ನ ಅಧ್ಯಕ್ಷರಾದ ಎ.ಕೆ.ಮನು ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಿಇಒ ಯೋಗೇಂದ್ರ ನಾಯಕ್ ಅವರು ತಿಳಿಸಿದ್ದಾರೆ.