ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷರಾಗಿ ಹರಪಳ್ಳಿ ರವೀಂದ್ರ ಆಯ್ಕೆ

13/01/2022

ಮಡಿಕೇರಿ ಜ.13 : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷರಾಗಿ ಹರಪಳ್ಳಿ ರವೀಂದ್ರ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ರಾದ ಸಿ ಎನ್ ಬಾಲಕೃಷ್ಣ ಅವರು ತಿಳಿಸಿದ್ದಾರೆ.