ಮೂವರು ಭಯೋತ್ಪಾದಕರ ಬಂಧನ

15/01/2022

ಶ್ರೀನಗರ ಜ.15 : ಜಮ್ಮು ಮತ್ತು ಕಾಶ್ಮೀರದ ದರ್ಪೋರಾದಲ್ಲಿ ಪಾಕಿಸ್ತಾನ ಮೂಲದ ಮೂವರು ಭಯೋತ್ಪಾದಕರನ್ನು ಬಂಧಿಸಲಾಗಿದೆ.
ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.