ಮಡಿಕೇರಿ : ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

15/01/2022

ಮಡಿಕೇರಿ ಜ.15 : ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಗು ಜಿಲ್ಲೆ ಮಡಿಕೇರಿ ಇವರ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಕನ್ನಡ ಮತ್ತು ಇಲಾಖೆ ಕಚೇರಿಯಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಪುಷ್ಪ ನಮನ ಸಲ್ಲಿಸಿದರು.