ಕಲ್ಯಾಣ ಕರ್ನಾಟಕ ಉತ್ಸವ : ಮುಖ್ಯಮಂತ್ರಿಗಳಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಮೂರ್ತಿಗೆ ಮಾಲಾರ್ಪಣೆ

17/09/2022

ಕಲಬುರ್ಗಿ ಸೆ.17 :  ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಅರಗ ಜ್ಞಾನೇಂದ್ರ, ಮುರುಗೇಶ್ ನಿರಾಣಿ, ಮುನಿರತ್ನ, ಕೆಕೆಆರ್ ಡಿ ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಹಾಗೂ ಆ ಭಾಗದ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.