ಏಳು ದಶಕಗಳ ನಂತರ ಭಾರತಕ್ಕೆ ಬಂದ ಎಂಟು ಚೀತಾಗಳು 

17/09/2022

ಗ್ವಾಲಿಯರ್ : ನೈರುತ್ಯ ಆಫ್ರಿಕಾದ ನಮೀಬಿಯಾ ದೇಶದಿಂದ ಏಳು ದಶಕಗಳ ನಂತರ ಭಾರತಕ್ಕೆ ಎಂಟು ಚೀತಾಗಳು  ದೇಶಕ್ಕೆ ಬಂದಿಳಿದಿವೆ.

ನಮೀಬಿಯಾದಿಂದ ಮಾರ್ಪಡಿಸಿದ ಬೋಯಿಂಗ್ ವಿಮಾನದಲ್ಲಿ ವಿಶೇಷ ಮರದ ಪೆಟ್ಟಿಗೆಗಳಲ್ಲಿ ಚೀತಾಗಳನ್ನು ಮಧ್ಯ ಪ್ರದೇಶದ ಗ್ವಾಲಿಯರ್ ಗೆ ಕರೆತರಲಾಯಿತು.

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ  ಶಿಯೋಪುರ್ ಜಿಲ್ಲೆಯ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟರು.