ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಹುಲಿ ಸೆರೆ

20/09/2022

ಮಡಿಕೇರಿ ಸೆ.20 : ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಹಸುಗಳನ್ನು ಬಲಿ ಪಡೆದು ಆತಂಕ ಮೂಡಿಸಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮಾಲ್ದಾರೆ ವ್ಯಾಪ್ತಿಯ ತೋಟವೊಂದರ ಬಳಿ ಇಂದು ಸಂಜೆ 5 ಗಂಟೆಗೆ ಹುಲಿಯನ್ನು ಸೆರೆ ಹಿಡಿಯಲಾಗಿದೆ.