ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ಸ್ಥಿತಿ ಗಂಭೀರ

30/12/2022

ಡೆಹ್ರಾಡೂನ್: ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್  ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಪಂತ್ ಸ್ಥಿತಿ ಗಂಭೀರವಾಗಿದೆ.

ಉತ್ತರಾಖಂಡದಿಂದ  ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.  ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.