Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿ : ಜ.3 ರಂದು ಕೊಡಗು ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ 
ಇತ್ತೀಚಿನ ಸುದ್ದಿಗಳು

ಮಡಿಕೇರಿ : ಜ.3 ರಂದು ಕೊಡಗು ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ 

January 2, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ, ಜ.1 : ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ( ಎನ್.ಸಿ.ಎಸ್.ಟಿ.ಸಿ.), ರಾಜ್ಯ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ( ಕೆ- ಸ್ಟೆಪ್ಸ್ ), ಜಿಲ್ಲಾಡಳಿತ,
ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ
, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ, ಹಾಗೂ ಮಡಿಕೇರಿ
ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಸಂಯುಕ್ತಾಶ್ರಯದಲ್ಲಿ “ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ” ಎಂಬ ಕೇಂದ್ರ ವಿಷಯದಡಿ ಕೊಡಗು ಜಿಲ್ಲಾಮಟ್ಟದ
30 ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ:2022 ನ್ನು ಮಡಿಕೇರಿ ನಗರದ ಎ.ಎಲ್.ಜಿ.ಕ್ರೆಸೆಂಟ್ ಶಾಲೆಯಲ್ಲಿ ಜ.3 ರಂದು ಏರ್ಪಡಿಸಲಾಗಿದೆ.

ಬೆಳಿಗ್ಗೆ 10  ಗಂಟೆಗೆ ನಡೆಯಲಿರುವ ಸಮ್ಮೇಳನವನ್ನು  ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್  ಉದ್ಘಾಟಿಸಲಿದ್ದು, ಎ.ಎಲ್.ಜಿ.ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಜಿ.ಎಚ್. ಮಹಮ್ಮದ್ ಹನೀಫ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಸಮಾವೇಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಡಿಡಿಪಿಐ ಸಿ.ರಂಗಧಾಮಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ, ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಸಮಿತಿ ಅಧ್ಯಕ್ಷ ಅನಿಲ್ ಹೆಚ್. ಟಿ., ಡಿಡಿಪಿಐ ಸಿ. ರಂಗಧಾಮಯ್ಯ, ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್, ಬಿಇಓ ಎಚ್.ಟಿ.ಮಂಜುನಾಥ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.

ಅಪರಾಹ್ನ 3 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಜಿ.ಪಂ. ಸಿಇಓ ಡಾ ಎಸ್.ಆಕಾಶ್ ಕಿರಿಯ ವಿಜ್ಞಾನಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಿದ್ದಾರೆ. ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಕೂಡಿಗೆ ಡಯಟ್ ಪ್ರಾಂಶುಪಾಲ ಬಿ.ವಿ.ಮಲ್ಲೇಶಪ್ಪ, ಜಿಲ್ಲಾ ಕ.ಸಾ.ಪ.ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
“ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ”./ ಕೇಂದ್ರ ವಿಷಯದಡಿ ವಿವಿಧ 5 ಉಪ ವಿಷಯಗಳ ಕುರಿತು ವಿದ್ಯಾರ್ಥಿಗಳು ಮಾರ್ಗದರ್ಶಿ ಶಿಕ್ಷಕರ ಮಾರ್ಗದರ್ಶನದಡಿ ತಮ್ಮ ಸುತ್ತಲಿನ ಪರಿಸರದ ಸಮಸ್ಯೆಯನ್ನು ಗುರುತಿಸಿ ಸರ್ವೆ ಕಾರ್ಯ ನಡೆಸಿ ತಜ್ಞರ ಅಭಿಪ್ರಾಯ ಪಡೆದು ವಿಶ್ಲೇಷಿಸಿ, ಸಂಶೋಧಿಸಿ ಸೂಕ್ತ ಪರಿಹಾರವನ್ನು ಕಂಡುಕೊಂಡು ಒಂದು ಉತ್ತಮ ವೈಜ್ಞಾನಿಕ ಯೋಜನಾ ಪ್ರಬಂಧವನ್ನು ಮಂಡಿಸುವ ಮೂಲಕ ಮಕ್ಕಳು ವಿಜ್ಞಾನ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ವಿಜ್ಞಾನ ಕಾರ್ಯಕ್ರಮದ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ತಿಳಿಸಿದ್ದಾರೆ.
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವು ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಸಮಾವೇಶದಲ್ಲಿ ಉತ್ತಮವಾಗಿ ವೈಜ್ಞಾನಿಕ ಯೋಜನಾ ಪ್ರಬಂಧ ಮಂಡಿಸುವ 10 ತಂಡಗಳು ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಲಿವೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಆರೋಗ್ಯಕರ ಮಟನ್ ಸೂಪ್ ಮಾಡುವ
Next Article ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ : ಕೊಡಗಿನ ಸಾಧಕರಿಗೆ ಗೌರವ

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.