Facebook Twitter WhatsApp Email Telegram Copy Link ಸೋಮವಾರಪೇಟೆ ಜ.4 : ಸೋಮವಾರಪೇಟೆಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಮೇರಿಕಾದಲ್ಲಿ ಕಿಡ್ನಿ ತಜ್ಞರಾಗಿರುವ ಶಾಸಕ ಅಪ್ಪಚ್ಚು ರಂಜನ್ ಅವರ ಪುತ್ರ ಎಂ.ಎ.ಕಾರ್ಯಪ್ಪ ಉಚಿತ ಆರೋಗ್ಯ ತಪಾಸಣೆ ನಡೆಸಿದರು. ಕಿಡ್ನಿಗೆ ಸಂಬಂಧಿಸಿದಂತೆ ರೋಗಿಗಳು ಸೋಮವಾರದಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.