Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕುಶಾಲನಗರ ಸಾಹಿತ್ಯ ಸಮ್ಮೇಳನ : ಕವಿಗೋಷ್ಠಿಗೆ ಕವನಗಳ ಆಹ್ವಾನ 
ಇತ್ತೀಚಿನ ಸುದ್ದಿಗಳು

ಕುಶಾಲನಗರ ಸಾಹಿತ್ಯ ಸಮ್ಮೇಳನ : ಕವಿಗೋಷ್ಠಿಗೆ ಕವನಗಳ ಆಹ್ವಾನ 

January 5, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.5 :  ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು( ಕಸಾಪ ) ವತಿಯಿಂದ ಫೆ.3 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿರುವ ಕುಶಾಲನಗರ  ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯಲಿರುವ ಕವಿಗೋಷ್ಠಿಗೆ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ.

ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕವಿಗಳಿಂದ ಮಾತ್ರ ಕವನಗಳನ್ನು ಆಹ್ವಾನಿಸಲಾಗಿದೆ. ಕವಿಗೋಷ್ಢಿಯಲ್ಲಿ ಯುವ ಉದಯೋನ್ಮುಖ ಹಾಗೂ ಹೊಸ ಪ್ರತಿಭೆ ಮತ್ತು ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕವಿಗೋಷ್ಠಿಯ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಸ್ವ ರಚಿತ ಕವಿತೆಗಳು 15 ರಿಂದ 20 ಸಾಲುಗಳ ಮಿತಿಯಲ್ಲಿದ್ದು, ಕವನ ವಾಚನಕ್ಕೆ ಮೂರು ನಿಮಿಷಗಳ ಕಾಲಮಿತಿ ನಿಗದಿಪಡಿಸಲಾಗಿದೆ.
ಆಸಕ್ತ ಕವಿಗಳು ತಮ್ಮ ಸ್ವರಚಿತ ಕವನದ ಮೂಲ ಪ್ರತಿಯನ್ನು ಜನವರಿ 12 ರ ಒಳಗಾಗಿ ಈ ಕೆಳಗಿನ
ವಿಳಾಸಕ್ಕೆ‌ ಕಳಿಸಬೇಕು ಎಂದು ತಾಲ್ಲೂಕು ಕಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಳಾಸ : ಅಧ್ಯಕ್ಷರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಚಂದ್ರಶ್ರೀ ಕಾಂಪ್ಲೆಕ್ಸ್ , ಸೋಮೇಶ್ವರ ದೇವಸ್ಥಾನದ ಎದುರು, ಕೂಡಿಗೆ ರಸ್ತೆ, ಕುಶಾಲನಗರ: ಕವಿಗೋಷ್ಠಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡವರನ್ನು ಸಂಪರ್ಕಿಸಲು ತಿಳಿಸಲಾಗಿದೆ. ಸಂಪರ್ಕ ಸಂಖ್ಯೆಗಳು : ಲೀಲಾಕುಮಾರಿ ತೊಡಿಕಾನ,ಉಪನ್ಯಾಸಕರು,ಮೊ: 9449284365, ಟಿ.ಬಿ.ಮಂಜುನಾಥ್, ಶಿಕ್ಷಕರು,ಮೊ: 9916652337 , ಬಿ.ಬಿ.ಹೇಮಲತಾ, ಶಿಕ್ಷಕಿ, ಮೊ: 9008737314. ಕವನಗಳನ್ನು ವಾಟ್ಸಪ್ ಮೂಲಕ ಜ.12 ರ ಒಳಗಾಗಿ ಈ ಮೇಲ್ಕಂಡವರ ಮೊಬೈಲ್ ಸಂಖ್ಯೆಗೆ ಕಳುಹಿಸಿ ಹೆಸರು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ.
ಜ.12 ರ ನಂತರ ಬರುವ ಕವನಗಳನ್ನು ಕವಿಗೋಷ್ಠಿಗೆ ಪರಿಗಣಿಸಲಾಗುವುದಿಲ್ಲ.

Share. Facebook Twitter Pinterest LinkedIn Tumblr Email WhatsApp
Previous Articleಕೊಣಂಜಗೇರಿ : ಭದ್ರಕಾಳಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ
Next Article ಬ್ರಹ್ಮಕುಮಾರಿ ಪ್ರಧಾನ ಕಾರ್ಯಾಲಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.