Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ನಗರಸಭೆ : ಫಾರಂ ನಂ.3 ಪಡೆಯಲು ದಾಖಲೆಗಳನ್ನು ನೀಡಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ನಗರಸಭೆ : ಫಾರಂ ನಂ.3 ಪಡೆಯಲು ದಾಖಲೆಗಳನ್ನು ನೀಡಿ

ಜನವರಿ 5, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.05 : ಕರ್ನಾಟಕ ಪೌರಸುಧಾರಣೆಗಳ ಕೋಶ ಬೆಂಗಳೂರು ಅವರ ನಿರ್ದೇಶನದಂತೆ ನಗರಸಭೆ ವ್ಯಾಪ್ತಿಯೊಳಗೆ ಬರುವ ಪ್ರತಿ ವಾಸ, ವಾಣಿಜ್ಯ, ಕೈಗಾರಿಕಾ, ಇತರೇ ಕಟ್ಟಡ ಮತ್ತು ಖಾಲಿ ಜಾಗಗಳ ವಿವರವನ್ನು ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡಿ, ಸಾರ್ವಜನಿಕರಿಗೆ ತಮ್ಮ ಮಾಲೀಕತ್ವದ ಸ್ವತ್ತಿನ ಇ-ಸ್ವತ್ತು, ಫಾರಂ ನಂ.3 ಸುಲಭವಾಗಿ ಲಭ್ಯವಾಗುವಂತೆ ಮಾಡಲು ಅವಶ್ಯವಿರುವ ಮಾಹಿತಿಯ ದಾಖಲೆಗಳನ್ನು ಪಡೆದು ಲಭ್ಯವಿರುವ ದಾಖಲೆಗಳೊಂದಿಗೆ ಪರಿಶೀಲಿಸಿಕೊಂಡು ಆಸ್ತಿ ಕಣಜ ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡಲು ಉದ್ದೇಶಿಸಲಾಗಿದೆ.
ನಗರಸಭೆಯಿಂದ ಈ ಸರ್ವೆ ಕೆಲಸಕ್ಕೆ ಎಸ್‍ಜಿಒ, ಏಜೆನ್ಸಿ ಮುಖಾಂತರ ನಿಯೋಜನೆಗೊಂಡ ನಿಯೋಜಿತ ತಾತ್ಕಾಲಿಕ ಹೊರಗುತ್ತಿಗೆ ನೌಕರ ಮತ್ತು ನಗರಸಭೆ ಸಿಬ್ಬಂದಿಗಳು ಜನವರಿ, 06 ರಿಂದ ಪ್ರತಿ ವಾರ್ಡ್‍ನ ಪ್ರತಿ ಮನೆ, ಕಟ್ಟಡ, ಖಾಲಿ ಜಾಗಕ್ಕೆ ಸರ್ವೆಗೆ ಬರಲಿದ್ದು, ಇವರಿಗೆ ಆಸ್ತಿ ಮಾಹಿತಿ ಅನುಬಂಧ-2 ರ ನಮೂನೆಯಲ್ಲಿ ಕೇಳಿರುವ ಮಾಹಿತಿಗಳನ್ನು ಮತ್ತು ಮತದಾರರ ಗುರುತಿನ ಚೀಟಿ, ಪಾನ್ ಕಾರ್ಡ್, ಪಡಿತರ ಚೀಟಿ, ಡ್ರೈವಿಂಗ್ ಲೆಸನ್ಸ್, ಪಾಸ್‍ಪೋರ್ಟ್ ಪ್ರತಿ ಇದರಲ್ಲಿ ಯಾವುದಾದರೊಂದು ಪ್ರತಿ, ಕಟ್ಟಡ ಪರವಾನಿಗೆ ಪ್ರತಿ, ಕಟ್ಟಡ ಛಾಯಾಚಿತ್ರ, ಮಾಲೀಕರ ಪಾಸ್‍ಪೋರ್ಟ್ ಸೈಜ್ ಪೋಟೋ, ಮಾಲೀಕತ್ವದ ದಾಖಲೆ ಪ್ರತಿ, ತೆರಿಗೆ ಪಾವತಿ ವಿವರಗಳು ಮತ್ತು ಸಂಬಂಧಿಸಿದ ಇತರ ದಾಖಲೆಗಳನ್ನು ನೀಡಿ ಸಹಕರಿಸುವಂತೆ ನಗರಸಭೆಯಿಂದ ಸ್ವತ್ತಿನ ಮಾಲೀಕರಲ್ಲಿ ಮನವಿ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.