Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಫೆ.11 ರಂದು ‘ರಾಷ್ಟ್ರೀಯ ಲೋಕ್ ಅದಾಲತ್’
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೆ.11 ರಂದು ‘ರಾಷ್ಟ್ರೀಯ ಲೋಕ್ ಅದಾಲತ್’

ಜನವರಿ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಫೆಬ್ರವರಿ, 11 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ರ್ಟೀಯ ಮೆಗಾ ಲೋಕ್ ಅದಾಲತ್’ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳ(ವಿಚ್ಛೇದನ ಹೊರತುಪಡಿಸಿ) ನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.
ನ್ಯಾಯಾಲಯದಲ್ಲಿ ಉಭಯ ಪಕ್ಷಕರಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು.

ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಪೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ.
ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಟ್ರೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಭಾಗಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ…

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.