Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಜನವರಿ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ಯಂತ್ರ ವಿತರಣೆ ಯೋಜನೆ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ರೂ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ, 20 ಕೊನೆಯ ದಿನವಾಗಿದೆ. ಹಾಗೂ ನಿಗಮದ ವೆಬ್‍ಸೈಟ್ https://www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಅಥವಾ 7090400100, 7090400900 ಅಥವಾ ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಮಡಿಕೇರಿ ದೂರವಾಣಿ ಸಂಖ್ಯೆ: 08272-221656 ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಹಿಂದೂ ಸಂಗಮ ಹಿಂದೂಗಳ ಐಕ್ಯತೆಯ, ಒಗ್ಗಟ್ಟಿನ, ಸಂಘಟನೆಯ ಬಲವನ್ನು ಹೆಚ್ಚಿಸುವ ಮಂತ್ರವಾಗಿದೆ ಎಂದು…

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.