Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡಗು : ಅಂತಿಮ ಮತದಾರರ ಪಟ್ಟಿ ಪ್ರಕಟ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ಅಂತಿಮ ಮತದಾರರ ಪಟ್ಟಿ ಪ್ರಕಟ

ಜನವರಿ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.6 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡು ಅರ್ಹ ನಾಗರಿಕರನ್ನು ಮತ್ತು ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲು 2022 ರ ನವೆಂಬರ್, 09 ರಿಂದ 2022 ರ ಡಿಸೆಂಬರ್, 08 ರವರೆಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸ್ವೀಕರಿಸಲಾಗಿದೆ.
ಹಾಗೆಯೇ 2022 ರ ನವೆಂಬರ್, 12, ನವೆಂಬರ್, 20, ಡಿಸೆಂಬರ್, 03 ಮತ್ತು ಡಿಸೆಂಬರ್, 04 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು 2023 ರ ಜನವರಿ, 05 ರಂದು ಎಲ್ಲಾ ಮತಗಟ್ಟೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.in ರಲ್ಲಿ ಪ್ರಕಟಿಸಲಾಗಿದೆ.
ಪ್ರಸ್ತುತ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 4,44,098 ಮತದಾರರು ಇದ್ದು, 208-ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,25,910 ಮತದಾರರು ಹಾಗೂ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,18,188 ಮತದಾರರು ಇದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ, 18-19 ವರ್ಷದ ಒಟ್ಟು 3,747 ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.
ಜಿಲ್ಲೆಯಲ್ಲಿರುವ 250 ಹಾಡಿಗಳ ಪೈಕಿ ಜನವಸತಿ ಇರುವ 76 ಹಾಡಿಗಳಲ್ಲಿ ವಾಸವಿರುವ ಜೇನುಕುರುಬ ಸಮುದಾಯದ ಜನಾಂಗದವರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಸಹಯೋಗದೊಂದಿಗೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿ, ಈ ತಂಡವು ಪ್ರತಿಯೊಂದು ಹಾಡಿಗಳಿಗೂ ಭೇಟಿ ನೀಡಿ, ಒಟ್ಟು 1002 ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ ಮತದಾರರು https://www.nvsp.in, https://voterportal.eci.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಮತ್ತು ವಿಎಚ್‍ಎ ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಹಿಂದೂ ಸಂಗಮ ಹಿಂದೂಗಳ ಐಕ್ಯತೆಯ, ಒಗ್ಗಟ್ಟಿನ, ಸಂಘಟನೆಯ ಬಲವನ್ನು ಹೆಚ್ಚಿಸುವ ಮಂತ್ರವಾಗಿದೆ ಎಂದು…

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.