Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ರೋಗ ಮುಕ್ತ»ಪುದೀನಾ ಎಲೆಗಳಿಂದ ಪಡೆಯಬಹುದಾದ ಆರೋಗ್ಯಕರ ಪ್ರಯೋಜನಗಳು
ರೋಗ ಮುಕ್ತ

ಪುದೀನಾ ಎಲೆಗಳಿಂದ ಪಡೆಯಬಹುದಾದ ಆರೋಗ್ಯಕರ ಪ್ರಯೋಜನಗಳು

ಜನವರಿ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಆಯುರ್ವೇದ ಮತ್ತು ಮನೆ ಮದ್ದಿನಲ್ಲಿ ಪುದೀನ ಎಲೆಯನ್ನು ವಿಶೇಷವಾಗಿ ಬಳಸಲಾಗುವುದು. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ.

ಪುದೀನದಲ್ಲಿ ಉತ್ಕರ್ಷಣ ನಿರೋಧಕಗಳು, ಮೆಂಥಾಲ್ ಮತ್ತು ಫೈಟೊನ್ಯೂಟ್ರಿಯಂಟ್‍ಗಳಿವೆ. ಇವು ಕಿಣ್ವಗಳಿಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತವೆ. ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ. ಅವು ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ಆಮ್ಲೀಯತೆ ಮತ್ತು ವಾಯುವನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುವುದು.

ನಿಯಮಿತವಾಗಿ ಪುದೀನ ರಸ ಅಥವಾ ಪುದೀನ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಎದೆಯ ದಟ್ಟಣೆ ಕಡಿಮೆಯಾಗುತ್ತದೆ. ಪುದೀನದಲ್ಲಿ ಇರುವ ಮೆಂಥಾಲ್ ಡಿಕೊಂಗಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಲು ಸಹಾಯ ಮಡುತ್ತದೆ. ಮೂಗಿನಲ್ಲಿ ಕಟ್ಟಿಕೊಂಡ ಪೊರೆಗಳನ್ನು ಕುಗ್ಗಿಸಿ ಸುಲಭವಾಗಿ ಉಸಿರಾಡಲು ಸಹಾಯ ಗುವಂತೆ ಮಾಡುವುದು. ಪುದೀನವನ್ನು ಮಿತವಾಗಿ ಬಳಸಿದಾಗ ಸಮಸ್ಯೆಯನ್ನು ಆರೋಗ್ಯಕರ ರೀತಿಯಲ್ಲಿ ನಿಯಂತ್ರಣದಲ್ಲಿ ಇಡಬಹುದು .

ಪುದೀನದಲ್ಲಿ ಇರುವ ಮೆಂಥಾಲ್ ಅಂಶವು ಸ್ನಾಯುಗಳನ್ನು ಸಡಿಲಗೊಳಿಸಿ, ನೋವುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪುದೀನ ರಸವನ್ನು ಹಣೆಯ ಮೇಲೆ ಅನ್ವಯಿಸಿಕೊಂಡರೆ ತಲೆನೋವು ನಿವಾರಣೆಯಾಗುವುದು. ತಲೆನೋವು ನಿವಾರಣೆಗೆ ಪುದೀನವನ್ನು ಬಳಸಿ ತಯಾರಿಸಲಾದ ಮುಲಾಮು ಅಥವಾ ಎಣ್ಣೆಯನ್ನು ಸಹ ಹಣೆ ಮತ್ತು ಪೀಡಿತ ಪ್ರದೇಶದಲ್ಲಿ ಅನ್ವಯಿಸಿಕೊಳ್ಳಬಹುದು. ಉತ್ತಮವಾದ ಫಲಿತಾಂಶ ನೀಡುವುದು.

ಪುದೀನ ಉಲ್ಲಾಸಕರವಾದ ವಾಸನೆಯನ್ನು ಒಳಗೊಂಡಿರುವುದರಿಂದ ಅದು ಬಹು ಬೇಗ ಶಾಂತ ಹಾಗೂ ಉಲ್ಲಾಸದ ಭಾವನೆಯನ್ನು ನೀಡುತ್ತವೆ. ಪುದೀನದ ರಸ ಮತ್ತು ಅದರ ಪರಿಮಳವು ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಭಾವನೆಯನ್ನು ಬಹುಬೇಗ ನಿವಾರಿಸುವುದು. ರಕ್ತದಲ್ಲಿ ಸಿರೋಟಿನ್ ಅನ್ನು ತಕ್ಷಣ ಬಿಡುಗಡೆಮಾಡುವುದು. ಆಗ ಒತ್ತಡ ಹಾಗೂ ಖಿನ್ನತೆಯು ಸರಾಗವಾಗಿ ನಿವಾರಣೆಯಾಗುವುದು.

ಪುದೀನದಲ್ಲಿ ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಒಳಗೊಂಡಿದ್ದೆ. ಇದು ಚರ್ಮದ ಮೇಲೆ ಮೊಡವೆ ಮತ್ತು ಗುಳ್ಳೆಗಳಂತಹ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವುದು. ಪುದೀನದಲ್ಲಿ ಸ್ಯಾಲಿಸಿಲಿಕ್ ಆಮ್ಲವಿರುತ್ತದೆ. ಇದು ಮೊಡವೆ ವಿರೋಧಿüಗಳಾಗಿ ಕಾರ್ಯನಿರ್ವಹಿಸುತ್ತದೆ. ಗಣನೀಯವಾಗಿ ಪುದೀನ ರಸವನ್ನು ಮುಖಕ್ಕೆ ಅನ್ವಯಿಸುವುದರಿಂದ ಚರ್ಮ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುವುದು.

ಪುದೀನ ಎಲೆಯನ್ನು ಅಗಿಯುವುದರಿಂದ ಬಾಯಿಯ ನೈರ್ಮಲ್ಯ ಮತ್ತು ಹಲ್ಲಿನ ಆರೋಗ್ಯವನ್ನು ಸುಧಾರಿಸಲು ಸಹಾಯವಾಗುವುದು. ಪುದೀನದಲ್ಲಿನ ಸಾರಭೂತ ತೈಲಗಳು ತಾಜಾತನದ ಉಸಿರಾಟವನ್ನು ಪಡೆಯಲು ಸಹಾಯವಾಗುತ್ತದೆ.

ತೂಕ ನಷ್ಟಕ್ಕೆ ಸಹಾಯ ಮಾಡುವ ನೈಸರ್ಗಿಕ ಉತ್ಪನ್ನಗಳಲ್ಲಿ ಪುದೀನ ಸಹ ಒಂದು. ಪುದೀನದಲ್ಲಿ ಇರುವ ಸಾರಭೂತ ತೈಲ ಮತ್ತು ಪಿತ್ತರಸವು ಜೀರ್ಣ ಕ್ರಿಯೆಯನ್ನು ಉತ್ತೇಜಿಸುತ್ತದೆ. ಜೀರ್ಣಕಾರಿ ಕಿಣ್ವಗಳು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದಾಗಿ ಚಯಾಪಚಯ ಕ್ರಿಯೆಯು ಉತ್ತಮವಾಗುತ್ತದೆ. ಉತ್ತಮ ಜೀರ್ಣ ಕ್ರಿಯೆಯಿಂದ ಸುಲಭವಾಗಿ ತೂಕ ಇಳಿಸಬಹುದು. ಆಕರ್ಷಕ ದೇಹವನ್ನು ಹೊಂದಲು ಸಹಾಯ ಮಾಡುವುದು.

ಆಗಾಗ ನೆಗಡಿ ಅಥವಾ ಶೀತದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಪುದೀನ ರಸವನ್ನು ಸೇವಿಸಬೇಕು. ಪುದೀನ ರಸವು ನೈಸರ್ಗಿಕವಾಗಿಯೇ ಮೂಗು, ಗಂಟಲು, ಶ್ವಾಸನಾಳ ಮತ್ತು ಶ್ವಾಸಕೋಶದ ದಟ್ಟಣೆಯನ್ನು ತೆರವುಗೊಳಿಸುತ್ತದೆ. ಉಸಿರಾಟದ ಚಾನಲ್‍ಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸುತ್ತವೆ.

Follow us Follow us
Share. WhatsApp Facebook Twitter Email Telegram Copy Link

Related Posts

ಬೇಕಲ್ ಆಯುರ್ವೇದ ಪಂಚಕರ್ಮ ಮತ್ತು ಬಾಣಂತಿ ಆರೈಕೆ ಕೇಂದ್ರ ಉದ್ಘಾಟನೆ

ಸೆಪ್ಟೆಂಬರ್ 18, 2026

ಪರೀಕ್ಷೆ ದಿನಗಳು : ರಾತ್ರಿ ಜಾಗರಣೆ ಹಾನಿಕಾರಕ : ಡಾ.ಕೆ.ಬಿ.ಸೂರ್ಯಕುಮಾರ್* 

ಫೆಬ್ರವರಿ 22, 2026

ಪಲಾವ್-ಪರೋಟಗೆ ಈ ಮೂಲಂಗಿ ರೈತಾನೇ ಬಾಸ್! ಒಮ್ಮೆ ಟ್ರೈ ಮಾಡಿದ್ರೆ ಹೋಟೆಲ್ ರುಚಿಯನ್ನೂ ಮರೆತುಬಿಡ್ತೀರಾ!

ಫೆಬ್ರವರಿ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.15: ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನೇಸರ ಉದ್ಯಾನದಲ್ಲಿ ಅಕ್ಟೋಬರ್ 17ರಂದು…

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.