Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪಾಲೂರಿನಲ್ಲಿ ಸಂಭ್ರಮದ ಊರೊರ್ಮೆ : ಸಾಧಕರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಲೂರಿನಲ್ಲಿ ಸಂಭ್ರಮದ ಊರೊರ್ಮೆ : ಸಾಧಕರಿಗೆ ಸನ್ಮಾನ

ಜನವರಿ 9, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.9 :  ಪಾಲೂರು ಗ್ರಾಮದ ವಾರ್ಷಿಕ ಊರೊರ್ಮೆ  ಸಂಭ್ರಮದಿಂದ ಜರುಗಿತು.

‘ಪಾಲೂರ್ ಕೊಡವಾಮೆ ಕೂಟ’ ಏರ್ಪಡಿಸಿದ್ದ 17ನೇ ವರ್ಷದ ಕಾರ್ಯಕ್ರಮದಲ್ಲಿ ಪಾಲೂರಿನಲ್ಲಿ ನೆಲೆಸಿರುವ ಕೊಡವ ಕುಟುಂಬದ ನೂರಾರು ಸದಸ್ಯರು ಭಾಗಿಯಾಗಿದ್ದರು.

ಈ ಸಂದರ್ಭ  ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಪರದಂಡ ಸುಬ್ರಮಣಿ ಅವರು ಮಾತನಾಡಿ “ಕೊಡವ ಜನಾಂಗದ ಅಭಿವೃದ್ಧಿಗೆ ಗ್ರಾಮ ಮಟ್ಟದಲ್ಲಿ ಇಂತಹ ಕಾರ್ಯಕ್ರಮದ  ಅವಶ್ಯಕತೆ ಇದೆ. ಕೊಡವರ ಆಚಾರ ವಿಚಾರಗಳ ಬಗ್ಗೆ ಯುವಜನತೆಗೆ ಅರಿವು ಮೂಡಿಸಲು ಇದು ಉತ್ತಮ ವೇದಿಕೆಯಾಗಿದೆ ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೇಪಾಡಂಡ ವೇಣು ಉತ್ತಪ್ಪ ಅಧ್ಯಕ್ಷತೆ  ನಡೆದ  ಕಾರ್ಯಕ್ರಮದಲ್ಲಿ  ಗ್ರಾಮದ ಹಿರಿಯ, ಕಾಫಿ ಬೆಳೆಗಾರ ಬೊಳ್ಳಿಯಂಡ ಎಂ.ಪಳoಗಪ್ಪ ಅವರನ್ನು ಗೌರವಿಸಲಾಯಿತು.

ಕೊಡವಾಮೆ ಕೂಟದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಕಿರುಚಿತ್ರ, ಸಾಕ್ಷ್ಯಚಿತ್ರ ನಿರ್ದೇಶಕ ಮಂದನೆರವಂಡ ಯುಗ ದೇವಯ್ಯ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಗ್ರಾಮಸ್ಥರಿಗೆ ಹಲವು ಮನೋರಂಜನಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು, ಇದರಲ್ಲಿ ಮುಖ್ಯ ಆಕರ್ಷಣೆಯಾಗಿದ್ದು ‘ಕೊಡವ ವಾಲಗ ಆಟ್’ ಸ್ಪರ್ಧೆ. ಸ್ಪರ್ಧೆಯಲ್ಲಿ ಪುರುಷರು, ಮಹಿಳೆಯರು ಹಾಗೂ ಮಕ್ಕಳು ಕೂಡಿ ಒಬ್ಬರಿಗೊಬ್ಬರು ಸವಾಲು ಹಾಕುತ್ತಾ ಸಾಂಪ್ರದಾಯಿಕ ವಾಲಗಕ್ಕೆ ಹೆಜ್ಜೆ ಹಾಕಿದರು.

ಸಮಾರಂಭದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿ ಮಂದನೆರವಂಡ ಸಂಜು, ಉಪಾಧ್ಯಕ್ಷ ಪೊಡುವಡ ಜಯ ಪೊನ್ನಪ್ಪ,ಉಪಾಧ್ಯಕ್ಷೆ ನೆರವಂಡ ಚೆಸ್ಲಿ ದೇವಯ್ಯ,ಸದಸ್ಯರಾದ ಪೈಕೇರ ನಂದ, ಚೆರುವಾಳoಡ ದಿವಿಜ, ನೆರವಂಡ ಸಭಿ, ಮಂದನೆರವಂಡ ಲೋಕೇಶ್, ಮೇಪಾಡಂಡ ವಿಜು, ನೆರವಂಡ ಶ್ವೇತಾ  ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ…

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026

ನ.23ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.