Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಬ್ರೈಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ : ಅಂಕಗಳಿಸುವ ಉದ್ದೇಶದಿಂದ ಮಕ್ಕಳಿಗೆ ಒತ್ತಡ ಹೇರದಿರಿ : ಡಿ.ಅರ್ಚನಾಭಟ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬ್ರೈಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ : ಅಂಕಗಳಿಸುವ ಉದ್ದೇಶದಿಂದ ಮಕ್ಕಳಿಗೆ ಒತ್ತಡ ಹೇರದಿರಿ : ಡಿ.ಅರ್ಚನಾಭಟ್

ಜನವರಿ 9, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.9 : ಅಂಕ ಗಳಿಸುವ ಉದ್ದೇಶದಿಂದ ಮಕ್ಕಳನ್ನು ವಿಪರೀತ ಒತ್ತಡಕ್ಕೆ ಸಿಲುಕಿಸುವುದು ಉತ್ತಮ ಬೆಳವಣಿಗೆಯಲ್ಲ ಎಂದು ವಿರಾಜಪೇಟೆ ತಾಲೂಕು ದಂಡಾಧಿಕಾರಿ, ತಹಶೀಲ್ದಾರ್ ಡಿ.ಅರ್ಚನಾಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿರಾಜಪೇಟೆಯ ಬ್ರೈಟ್ ಪಬ್ಲಿಕ್ ಸ್ಕೂಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಮಾತನಾಡಿದ ಅವರು, “ಪೋಷಕರು ತಾವು ಸ್ವತಃ ಬದುಕಿನಲ್ಲಿ ಏನೂ ಸಾಧನೆ ಮಾಡಲಿಲ್ಲ ಎಂಬ ಕಾರಣಕ್ಕೆ ತಮ್ಮ ಮಕ್ಕಳನ್ನು ಅನಾರೋಗ್ಯಕರ ಸ್ಪರ್ಧೆಗೆ ಒಡ್ಡಿ ಒತ್ತಡಕ್ಕೆ ಸಿಲುಕಿಸುವುದು ದುಷ್ಪರಿಣಾಮ ಉಂಟು ಮಾಡುತ್ತದೆ. ಅರ್ಹತೆ, ಆಸಕ್ತಿ ಮತ್ತು ಪ್ರತಿಭೆಗೆ ಅನುಸಾರವಾಗಿ ಮಕ್ಕಳು ಆಯಾ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಾರೆ. ಗುರಿ ಮುಟ್ಟಲು ನಿರಂತರ ಪ್ರಯತ್ನ ಮತ್ತು ಜೀವನದಲ್ಲಿ ಸುಂದರ ಕನಸುಗಳನ್ನು ಕಾಣಬೇಕು. ಮಕ್ಕಳಿಗೆ ವಿನಾ ಕಾರಣ ಪರೋಕ್ಷ ದಿಗ್ಬಂಧನ ಹಾಕುವುದು ಉತ್ತಮವಲ್ಲ. ಪೋಷಕರು ಶಿಕ್ಷಣ ಸಂಸ್ಥೆಗಳೊಂದಿಗೆ ಹೊಂದಾಣಿಕೆ ಇಟ್ಟುಕೊಂಡಲ್ಲಿ ಸಂಸ್ಥೆಗಳು ಬೆಳವಣಿಗೆಯನ್ನು ಸಾಧಿಸಬಹುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಮಾತನಾಡಿ, ಮಕ್ಕಳು ಉತ್ತಮ ಅಂಕ ಪಡೆದು ಉನ್ನತ ಶಿಕ್ಷಣ ಹಾಗೂ ಸ್ಥಾನ-ಮಾನ ಗಳಿಸಬೇಕು ಎಂಬ ಅಭಿಲಾಷೆ ಪ್ರತಿಯೊಬ್ಬ ಪೋಷಕರಲ್ಲಿ ಇರುವುದು ಸಹಜ. ಆದರೆ ಹೆಚ್ಚಿನ ಅಂಕ ಗಳಿಸುವುದು ಮಾತ್ರ ಶಿಕ್ಷಣದ ಗುರಿಯಲ್ಲ. ಚಾರಿತ್ರ್ಯವಂತ ನೈತಿಕ ಪ್ರಜ್ಞೆ ಇರುವ ಪ್ರಜೆಗಳ ನಿರ್ಮಾಣ ಶಿಕ್ಷಣದ ಗುರಿಯಾಗಬೇಕು. ನಮ್ಮಲ್ಲಿರುವ ಮಾನವ ಸಂಪನ್ಮೂಲಗಳನ್ನು ಪ್ರಯೋಜನಕಾರಿಯಾಗಿ ಉಪಯೋಗಿಸಿದಲ್ಲಿ ದಾರಿದ್ರ್ಯ ಮತ್ತು ಬಡತನ ಇರುವುದಿಲ್ಲ. ಶಿಕ್ಷಣದ ಮೂಲಕ ಇದು ಸಾಧ್ಯವಾಗ ಬೇಕು.”ಎಂದರು.

ಪುರಸಭಾ ಸದಸ್ಯರುಗಳಾದ ಮುಹಮ್ಮದ್ ರಾಫಿ, ಎಸ್.ಹೆಚ್.ಮತೀನ್, ಸಮಾಜ ಸೇವಕರುಗಳಾದ ಡಾ||.ಬಾದ್‍ಷಾ, ನಿಯಾಝ್ ಅಹಮದ್, ಗೌರವ ಕಾರ್ಯದರ್ಶಿ ಪಿ.ಕೆ.ಅಬ್ದುಲ್ ರೆಹೆಮಾನ್ ಮಾತನಾಡಿದರು.

ಇಸ್ಲಾಮಿಕ್ ಸರ್ವಿಸ್ ಟ್ರಸ್ಟ್ ಅಧ್ಯಕ್ಷ ಕೆ.ಪಿ.ಕೆ.ಮುಹಮ್ಮದ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಮಿಥಿಲೇಶ್ ಕುಮಾರ್ ಶಾಲಾ ವರದಿಯನ್ನು ಮಂಡಿಸಿದರು. ಶಾಲಾ ಆಡಳಿತಾಧಿಕಾರಿ ಕೆ.ಟಿ.ಬಷೀರ್ ಸ್ವಾಗತಿಸಿದರು. ಶೈಕ್ಷಣಿಕ ವರ್ಷದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಪಾರಿತೋಷಕಗಳನ್ನು ನೀಡಲಾಯಿತು. ಪಿ.ಕೆ.ಸಮೀಜ್ ಖಿರಾಅತ್‍ನೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಆಶಾ ಹಾಗೂ ಮಿಸ್ಬಾ ಫಾತಿಮಾ ನಿರೂಪಣೆ ಮಾಡಿದರು. ಸಮಾರಂಭದ ನಂತರ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ  ಕಾರ್ಯಕ್ರಮಗಳು ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.