Facebook Twitter WhatsApp Email Telegram Copy Link ಮಡಿಕೇರಿ ಜ.10 : “ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಜ.12 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೊರೆ ಎಂ.ಎಸ್.ಅವರು ಕೋರಿದ್ದಾರೆ.
*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*ಜುಲೈ 29, 2026