Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
  • *ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*
  • *ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*
  • *ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*
  • *ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*
  • *ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಹೊಂಬೆಳಕು ಮಾಸಿಕ ತತ್ವಚಿಂತನ ಕಾರ್ಯಕ್ರಮ : ರಾಷ್ಟ್ರದ ಪ್ರಗತಿಯಲ್ಲಿ ಕೃಷಿಕರ ಪಾತ್ರ ಅತ್ಯಮೂಲ್ಯ : ಎಸ್.ಉದಯಶಂಕರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹೊಂಬೆಳಕು ಮಾಸಿಕ ತತ್ವಚಿಂತನ ಕಾರ್ಯಕ್ರಮ : ರಾಷ್ಟ್ರದ ಪ್ರಗತಿಯಲ್ಲಿ ಕೃಷಿಕರ ಪಾತ್ರ ಅತ್ಯಮೂಲ್ಯ : ಎಸ್.ಉದಯಶಂಕರ್

ಜನವರಿ 10, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.10 : ಅರಮೇರಿ ಶ್ರೀ ಕಳಂಚೇರಿ ಮಠದಲ್ಲಿ ಹೊಂಬೆಳಕು ಮಾಸಿಕ ತತ್ವಚಿಂತನ ಗೋಷ್ಠಿಯ 206ನೇ ಕಿರಣ ಕಾರ್ಯಕ್ರಮ ನಡೆಯಿತು.
ನಾಪೋಕ್ಲುವಿನ ಕಾಫಿ ಬೆಳೆಗಾರ ನೂರಾಂಬಾಡ್ ಎಸ್.ಉದಯಶಂಕರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ರಾಷ್ಟ್ರದ ಪ್ರಗತಿಯಲ್ಲಿ ಕೃಷಿಕರ ಪಾತ್ರ ಅತ್ಯಮೂಲ್ಯವಾದದ್ದು. ಆದರೂ ಸರಕಾರಗಳ ನೀತಿಗಳು ಕೃಷಿಕರ ಪರವಾಗಿಲ್ಲ. ಕೃಷಿಕರು ತಮ್ಮ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಸಿಗದೆ ಕಾರ್ಪೋರೇಟ್ ದೊರೆಗಳನ್ನು ಅವಲಂಭಿಸಬೇಕಾಗಿ ಬಂದಿರುವುದು ಪ್ರಸಕ್ತ ಸ್ಥಿತಿ. ಆರ್ಥಿಕವಾಗಿ ದುಸ್ಥಿತಿ ಅನುಭವಿಸುತ್ತಿರುವ ಕೃಷಿಕರ ನೆರವಿಗೆ ಕಟ್ಟಕಡೆಯ ಆಶ್ರಯವಾದ ಬ್ಯಾಂಕ್‍ಗಳೂ ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮಡಿಕೇರಿಯ ಉದ್ಯಮಿ, ಕೃಷಿ ತಜ್ಞ “ಕಾಫಿ ಕೃಷಿ, ಅಂದು-ಇಂದು” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಜಿಲ್ಲೆಯ ಬೆಳೆಗಾರರು ಅಸಂಪ್ರದಾಯಿಕ ಬೆಳೆಯಿಂದಾಗಿ ನಿರಂತರ ಸೋಲನ್ನು ಅನುಭವಿಸುತ್ತಿದ್ದಾರೆ. ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ಕಂಡು ಹಿಡಿಯುವಲ್ಲಿ ವಿಫಲರಾಗುತ್ತಿದ್ದಾರೆ.
ವನ್ಯಜೀವಿಗಳ ಉಪಟಳದಿಂದಾಗಿ ಕಾಫೀ ಬೆಳೆಗಾರರು ಆತಂಕದ ಬದುಕನ್ನು ಸಾಗಿಸುತ್ತಿದ್ದಾರೆ. ಇದು ಉತ್ಪನ್ನಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿದೆ. ವಿದೇಶ ರಾಷ್ಟ್ರಗಳಿಗೆ ಹೋಲಿಸಿದಲ್ಲಿ ನಮ್ಮ ಬೆಳೆಗಾರರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸುವಲ್ಲಿ ಬಹಳ ಹಿಂದೆ ಇದ್ದಾರೆ. ಆಧುನಿಕ ಕೃಷಿ ಪದ್ಧತಿಯಿಂದ ಇಳುವರಿ ಹೆಚ್ಚಿಸಲು ಸಾಧ್ಯ. ಕಾಫಿ ಬೆಳೆಗಾರರು ಆಂತರಿಕ ಮಾರುಕಟ್ಟೆಗೆ ಮತ್ತು ಉಪಯೋಗಕ್ಕೆ ಹೆಚ್ಚು ಆದ್ಯತೆ ನೀಡುವಂತಾಗಬೇಕು. ಕೃಷಿಕರು ಸಂಘಟಿತರಾಗುವುದೂ ಮುಖ್ಯ”ಎಂದರು.
ದಿವ್ಯ ಸಾನಿಧ್ಯ ವಹಿಸಿದ ಮಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು “ಶ್ರೀಮಂತಿಕೆ ಎಂಬುದಕ್ಕೆ ಹಣಕಾಸಿನ ಸಂಗ್ರಹ ಮಾನದಂಡವಲ್ಲ. ಹೃದಯದ ಶ್ರೀಮಂತಿಕೆಯೇ ನಿಜವಾದ ಶ್ರೀಮಂತಿಕೆ. ಜೀವನದ ಕ್ರಮ ಹಾಗೂ ಕಲ್ಪನೆ ಬದಲಾಗಬೇಕಾದುದು ಮುಖ್ಯ. ಆರ್ಥಿಕ ಸ್ವಾವಲಂಭನೆ ಪರಸ್ಪರ ಹಂಚುವಿಕೆಯಿಂದ ಸಾಧ್ಯವಾಗಬೇಕು. ಕೃಷಿಯನ್ನು ಅವಲಂಭಿಸಿದವನು ಎಂದೂ ದರಿದ್ರನಾಗಿಲ್ಲ”ಎಂದರು.
ಕನ್ನಡ ಸಾಹಿತ್ಯ ಪರಿಷತ್‍ನ ತಾಲೂಕು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಹೊಂಬೆಳಕಿನ ರೂವಾರಿ ಪಕ್ಷಿ ಶಾಸ್ತ್ರಜ್ಞ ವಿರಾಜಪೇಟೆಯ ಡಾ||.ಎಸ್.ವಿ.ನರಸಿಂಹನ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಆ.23 : ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ಕುಶಾಲನಗರಕ್ಕೆ ಆಗಮಿಸಿದ ಎಸ್.ಎಸ್.…

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026

*ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್‌ ವತಿಯಿಂದ 20ನೇ ವರ್ಷದ ಗೌರಿ ಗಣೇಶೋತ್ಸವ – ಹಲವು ಕಾರ್ಯಕ್ರಮಗಳ ಆಕರ್ಷಣೆ*

ಆಗಷ್ಟ್ 23, 2026

*ಮೋಡ ಬಿತ್ತನೆಯಿಂದ ಕೊಡಗಿಗೆ ನಷ್ಟವಾದರೆ ರಾಜ್ಯ ಸರಕಾರವೇ ನೇರ ಹೊಣೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಎಚ್ಚರಿಕೆ*

ಆಗಷ್ಟ್ 23, 2026

*ನಾಪೋಕ್ಲುವಿನಲ್ಲಿ ಹಿರಿಯ ನಾಗರಿಕರಿಗೆ ರೋಟರಿ ಸನ್ಮಾನ*

ಆಗಷ್ಟ್ 23, 2026

*ಎಂ.ಇ.ಎಸ್. ಮೂರ್ನಾಡು ಪ್ರೌಢ ಶಾಲೆಯಲ್ಲಿ ರೋಟರಿ ಇಂಟರ್ಯಾಕ್ಟ್ ಕ್ಲಬ್ ಉದ್ಘಾಟನೆ*

ಆಗಷ್ಟ್ 23, 2026

*ಪೊನ್ನಂಪೇಟೆ ಕೊಡವ ಸಮಾಜದ ಪೊಮ್ಮಕ್ಕಡ ಕೂಟದ ಮಹಾಸಭೆ*

ಆಗಷ್ಟ್ 23, 2026

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.