Facebook Twitter WhatsApp Email Telegram Copy Link ಸುಂಟಿಕೊಪ್ಪ,ಜ.11 : ತಮಿಳು ಸಂಘ ಮತ್ತು ಪೊಂಗಳ್ ಆಚರಣಾ ಸಮಿತಿ ನೂತನ ಅಧ್ಯಕ್ಷರಾಗಿ ವಿಘ್ನೇಶ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಿ ಆರ್.ಅರುಣ್ ಕುಮಾರ್, ಖಜಾಂಚಿಯಾಗಿ ವೇಲುಮುರುಗನ್ ಉಪಾಧ್ಯಕ್ಷರಾಗಿ ಶರವಣ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಸೂರ್ಯ ಅವರನ್ನು ಆಯ್ಕೆ ಮಾಡಲಾಯಿತು.
*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*ಜುಲೈ 29, 2026
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026