Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಲು ಗಣ್ಯರ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಾಲಕಿಯರ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳೆಸಿಕೊಳ್ಳಲು ಗಣ್ಯರ ಕರೆ

ಜನವರಿ 13, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.13 :  ಮಡಿಕೇರಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ನಿಲಯದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.

ಕಾರ್ಯಕ್ರಮವನ್ನು ಮಡಿಕೇರಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್. ಎಲ್. ದಿವಾಕರ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು,  ಕಳೆದ 30 ವರ್ಷಗಳಿಂದ ಡಿ ಎಸ್ ಎಸ್, ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಸನ್ಮಾನ ಕಾರ್ಯಕ್ರಮವನ್ನು ಪ್ರಸ್ತಾಪಿಸುವ ಮೂಲಕ,  ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ಕೂಡ ಇಂತಹ ಸನ್ಮಾನಕ್ಕೆ ಭಾಜನಾರಾಗಬೇಕು ಎಂದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸ್ನಾತಕೋತ್ತರ ಸಂಯೋಜಕಿ ಡಾ. ಹೆಚ್.ಕೆ.ರೇಣುಶ್ರೀ ಮಾತನಾಡಿ, ಸಮಯದ ಸದುಪಯೋಗ  ಹಾಗೂ ಸಮಯದ ಮಹತ್ವದ ಕುರಿತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಿದರು.

ಡಿ ಎಸ್ ಎಸ್ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮಾತನಾಡಿ, ಶಿಕ್ಷಣದಲ್ಲಿರುವ ಹಂತಗಳು, ವಿವಿಧ ಕೋರ್ಸ್‌ಗಳನ ಬಗ್ಗೆ ಹಾಗೂ ಡಿ ಎಸ್ ಎಸ್‌ ನಡೆಸುವ ಶೈಕ್ಷಣಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಮೊದಲ ಆದ್ಯತೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಮಡಿಕೇರಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ   ವಿದ್ಯಾರ್ಥಿನಿಯರು ತಮ್ಮ ಗುರಿಯನ್ನು ಮುಂದಿಟ್ಟುಕೊಂಡು ಕಲಿಕೆ ಮುಂದುವರೆಸಬೇಕು, ಇಲಾಖೆಯಲ್ಲಿ ಬಹಳಷ್ಟು ಸೌಲಭ್ಯಗಳಿದ್ದು ಅದರ ನೆರವನ್ನು ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ  ಪತ್ರಕರ್ತ ಚಂದನ್ ನಂದರಬೆಟ್ಟು, ಮಡಿಕೇರಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಾಲಕಿಯರ ಬಾಲಮಂದಿರದ ಮೇಲ್ವಿಚಾರಕಿ ನಾಗರತ್ನ, ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯ ಪಾಲಕ ಸಿಂಧು ಹಾಗೂ ಜ್ಯೋತಿ, ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಶಂಭು, ಕರಾಟೆ ತರಬೇತುಗಾರ್ತಿ ಶಾರದ ಹಾಜರಿದ್ದರು.

ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿನಿಯರಿಗೆ ನಡೆದ ಸ್ಪರ್ಧೆಯಲ್ಲಿ  ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.  ಸಭಾ ಕಾರ್ಯಕ್ರಮದ ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಹುದಿಕೇರಿಯಲ್ಲಿ ಸಿಎನ್‌ಸಿ 11ನೇ ಮಾನವ ಸರಪಳಿ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕೊಡವರ ಜನ್ಮಸಿದ್ಧ ಹಕ್ಕು: ಎನ್.ಯು.ನಾಚಪ್ಪ

ನವೆಂಬರ್ 24, 2026

ದೇವರಕೊಲ್ಲಿ : ಕಾರು ಕಂದಕಕ್ಕೆ ಉರುಳಿ ಯುವಕ ಸಾವು : ಇಬ್ಬರಿಗೆ ಗಾಯ

ನವೆಂಬರ್ 24, 2026

ನ.26 ರಂದು ಸಿಎನ್‍ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾಂ, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 24, 2026

ದೇವರಕೊಲ್ಲಿ : ಕಾರು ಕಂದಕಕ್ಕೆ ಉರುಳಿ ಯುವಕ ಸಾವು : ಇಬ್ಬರಿಗೆ ಗಾಯ

ನವೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.24 NEWS DESK : ಮಡಿಕೇರಿ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ…

ನ.26 ರಂದು ಸಿಎನ್‍ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾಂ, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 24, 2026

ಎಸ್ ಎಸ್ ಆಸ್ಪತ್ರೆ ವತಿಯಿಂದ 4ನೇ ವರ್ಷದ ಚಿತ್ರಕಲಾ ಸ್ಪರ್ಧೆ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

ನವೆಂಬರ್ 24, 2026

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆ : ಕ್ರಿಸ್‌ಮಸ್ ಗೀತ ಗಾಯನ ಸ್ಪರ್ಧೆಯ ಕುರಿತು ಚರ್ಚೆ : ಮಡಿಕೇರಿ ಅಧ್ಯಕ್ಷರಾಗಿ ಪಿಯೂಷ್ ಪೆರೆರಾ ಆಯ್ಕೆ

ನವೆಂಬರ್ 24, 2026

ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗೌರವ : ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ನವೆಂಬರ್ 24, 2026

ನ.29ರಂದು ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ : ಕಾಲೇಜ್ ನ ಅಭಿವೃದ್ಧಿಗೆ ಕೈಜೋಡಿಸಲು ಮನವಿ

ನವೆಂಬರ್ 24, 2026

ಹಿಮವನ ಪ್ರತಿಭಾ ಸಂಗಮ ಕನ್ನಡ ಹಬ್ಬಕ್ಕೆ ಉತ್ಸಾಹದ ಸ್ಪಂದನೆ : ಮಕ್ಕಳಿಗೆ ಉತ್ತಮ ಮೌಲ್ಯ ಕಲಿಸಬೇಕು : ಕೊಟ್ಟುಕತ್ತಿರ ಯಶೋದಾ ಪ್ರಕಾಶ್

ನವೆಂಬರ್ 23, 2026

ಯಾಕುಬ್ ಅವರಿಗೆ ಆದ ಅನ್ಯಾಯ ಕಾಂಗ್ರೆಸ್‌ನಲ್ಲಿ ಮುಸ್ಲಿಂ ಸಮುದಾಯದ ರಾಜಕೀಯ ಅಸ್ತಿತ್ವ ಮತ್ತು ಸ್ವಾಭಿಮಾನದ ಪ್ರಶ್ನೆ : ನಿಷ್ಠಾವಂತ ಮುಸ್ಲಿಂ ನಾಯಕರನ್ನು ಕಡೆಗಣಿಸುವ ರಾಜಕೀಯ ಸಂಸ್ಕೃತಿಗೆ ಅಂತ್ಯ ಯಾವಾಗ? : ಎಂ.ವೈ. ಅಬ್ದುಲ್ ಹಫೀಲ್ ಸಾದಿ ಕೊಳಕೇರಿ ಅಸಮಾಧಾನ

ನವೆಂಬರ್ 23, 2026

ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಯೋಜನೆಯಿಂದ ರೂ. 2 ಲಕ್ಷ ನೆರವು : ಚೆಕ್ ವಿತರಣೆ

ನವೆಂಬರ್ 23, 2026

ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮ ಬಗ್ಗೆ ಎಚ್ಚರಿಕೆ ವಹಿಸಿ: ಮಾರುತಿ ಎಸ್.ಬಾಗಡೆ

ನವೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.