Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾನ್‍ಬೈಲ್ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಸದಸ್ಯರಿಂದ ಸ್ವಚ್ಛತಾ ಶ್ರಮದಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾನ್‍ಬೈಲ್ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಸದಸ್ಯರಿಂದ ಸ್ವಚ್ಛತಾ ಶ್ರಮದಾನ

ಜನವರಿ 13, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ,ಜ.13: ಶ್ರದ್ಧಾಕೇಂದ್ರಗಳ ಸ್ವಚ್ಛತಾ ಆಂದೋಲನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಕಾನ್‍ಬೈಲ್ ಶ್ರೀ ರಾಮ ಮಂದಿರದಲ್ಲಿ ಸ್ವಚ್ಚತಾ ಶ್ರಮದಾನ ನಡೆಸಿದರು.

ಶ್ರೀ ರಾಮ ಮಂದಿರದ ಆವರಣದಲ್ಲಿ ಬೆಳೆದು ನಿಂತಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಆವರಣದಲ್ಲಿದ್ದ ಕಸಕಡ್ಡಿಗಳನ್ನು ತೆಗೆದು ಸ್ವಚ್ಚಗೊಳಿಸಿದರು. ನಂತರ ದೇವಾಲಯದ ಒಳಭಾಗವನ್ನು ಶುಚಿಗೊಳಿಸಲಾಯಿತು.

ಕಾನ್‍ಬೈಲ್ ಶ್ರೀರಾಮ ಮಂದಿರ ಅಧ್ಯಕ್ಷ ಬಿ.ಜಿ.ರಮೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯಾ ಮೇಲ್ವಿಚಾರಕಿ ಭವ್ಯ, ಕಾನ್‍ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಉಪಾಧ್ಯಕ್ಷೆ ರೇಖಾ, ಸೇವಾ ಪ್ರತಿನಿಧಿ ಯಶೋಧ ಬಸವರಾಜು, ಒಕ್ಕೂಟದ ಪದಾಧಿಕಾರಿಗಳು ಸ್ವ ಸಹಾಯ ಸಂಘದ ಸದಸ್ಯರು ಹಾಗೂ ನಾಕೂರು ಶಿರಂಗಾಲ, ಕಾನ್‍ಬೈಲ್, ಮಂಜಿಕೆರೆ, ಮಳ್ಳೂರು, ಹೆರೂರು ವಿಭಾಗದ ಸ್ವ ಸಹಾಯ ಸಂಘದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಹುದಿಕೇರಿಯಲ್ಲಿ ಸಿಎನ್‌ಸಿ 11ನೇ ಮಾನವ ಸರಪಳಿ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕೊಡವರ ಜನ್ಮಸಿದ್ಧ ಹಕ್ಕು: ಎನ್.ಯು.ನಾಚಪ್ಪ

ನವೆಂಬರ್ 24, 2026

ದೇವರಕೊಲ್ಲಿ : ಕಾರು ಕಂದಕಕ್ಕೆ ಉರುಳಿ ಯುವಕ ಸಾವು : ಇಬ್ಬರಿಗೆ ಗಾಯ

ನವೆಂಬರ್ 24, 2026

ನ.26 ರಂದು ಸಿಎನ್‍ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾಂ, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 24, 2026

ದೇವರಕೊಲ್ಲಿ : ಕಾರು ಕಂದಕಕ್ಕೆ ಉರುಳಿ ಯುವಕ ಸಾವು : ಇಬ್ಬರಿಗೆ ಗಾಯ

ನವೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.24 NEWS DESK : ಮಡಿಕೇರಿ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ…

ನ.26 ರಂದು ಸಿಎನ್‍ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾಂ, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 24, 2026

ಎಸ್ ಎಸ್ ಆಸ್ಪತ್ರೆ ವತಿಯಿಂದ 4ನೇ ವರ್ಷದ ಚಿತ್ರಕಲಾ ಸ್ಪರ್ಧೆ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

ನವೆಂಬರ್ 24, 2026

ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಸಭೆ : ಕ್ರಿಸ್‌ಮಸ್ ಗೀತ ಗಾಯನ ಸ್ಪರ್ಧೆಯ ಕುರಿತು ಚರ್ಚೆ : ಮಡಿಕೇರಿ ಅಧ್ಯಕ್ಷರಾಗಿ ಪಿಯೂಷ್ ಪೆರೆರಾ ಆಯ್ಕೆ

ನವೆಂಬರ್ 24, 2026

ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗೌರವ : ಕರ್ನಾಟಕ ರಾಜ್ಯ ಎಕ್ಸಲೆನ್ಸ್ ಅವಾರ್ಡ್ ಪ್ರದಾನ

ನವೆಂಬರ್ 24, 2026

ನ.29ರಂದು ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ : ಕಾಲೇಜ್ ನ ಅಭಿವೃದ್ಧಿಗೆ ಕೈಜೋಡಿಸಲು ಮನವಿ

ನವೆಂಬರ್ 24, 2026

ಹಿಮವನ ಪ್ರತಿಭಾ ಸಂಗಮ ಕನ್ನಡ ಹಬ್ಬಕ್ಕೆ ಉತ್ಸಾಹದ ಸ್ಪಂದನೆ : ಮಕ್ಕಳಿಗೆ ಉತ್ತಮ ಮೌಲ್ಯ ಕಲಿಸಬೇಕು : ಕೊಟ್ಟುಕತ್ತಿರ ಯಶೋದಾ ಪ್ರಕಾಶ್

ನವೆಂಬರ್ 23, 2026

ಯಾಕುಬ್ ಅವರಿಗೆ ಆದ ಅನ್ಯಾಯ ಕಾಂಗ್ರೆಸ್‌ನಲ್ಲಿ ಮುಸ್ಲಿಂ ಸಮುದಾಯದ ರಾಜಕೀಯ ಅಸ್ತಿತ್ವ ಮತ್ತು ಸ್ವಾಭಿಮಾನದ ಪ್ರಶ್ನೆ : ನಿಷ್ಠಾವಂತ ಮುಸ್ಲಿಂ ನಾಯಕರನ್ನು ಕಡೆಗಣಿಸುವ ರಾಜಕೀಯ ಸಂಸ್ಕೃತಿಗೆ ಅಂತ್ಯ ಯಾವಾಗ? : ಎಂ.ವೈ. ಅಬ್ದುಲ್ ಹಫೀಲ್ ಸಾದಿ ಕೊಳಕೇರಿ ಅಸಮಾಧಾನ

ನವೆಂಬರ್ 23, 2026

ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಯೋಜನೆಯಿಂದ ರೂ. 2 ಲಕ್ಷ ನೆರವು : ಚೆಕ್ ವಿತರಣೆ

ನವೆಂಬರ್ 23, 2026

ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮ ಬಗ್ಗೆ ಎಚ್ಚರಿಕೆ ವಹಿಸಿ: ಮಾರುತಿ ಎಸ್.ಬಾಗಡೆ

ನವೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.