Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಜ.16 ರಂದು ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ
ಇತ್ತೀಚಿನ ಸುದ್ದಿಗಳು

ಜ.16 ರಂದು ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ

January 14, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.14 : ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ, ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿ ಇಂಗ್ಲೀಷ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಂಖ್ಯಾಶಾಸ್ತ್ರ, ಕೊಡವ ಭಾಷೆ ವಿಷಯಗಳಿಗೆ ಜ.16 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ನೇರ ಸಂದರ್ಶನ ನಡೆಯಲಿದೆ.
ಇಂಗ್ಲೀಷ್ ಬೆಳಗ್ಗೆ 10.30 ಗಂಟೆಯಿಂದ 11.30 ಗಂಟೆವರೆಗೆ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನಕ್ಕೆ ಬೆಳಗ್ಗೆ 11.30 ಗಂಟೆಯಿಂದ 12.30 ಗಂಟೆವರೆಗೆ, ಸಂಖ್ಯಾ ಶಾಸ್ತ್ರ ಮಧ್ಯಾಹ್ನ 12.30 ಗಂಟೆಯಿಂದ 1.30 ಗಂಟೆಯವರೆಗೆ ಹಾಗೂ ಕೊಡವ ಭಾಷೆ ಮಧ್ಯಾಹ್ನ 2.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನ ನಡೆಯಲಿದೆ.
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಹೊಂದಿದ್ದು (ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಶೇ.50 ಅಂಕಗಳು), ಯುಜಿಸಿ, ಎನ್‍ಇಟಿ/ ಎಸ್‍ಎಲ್‍ಇಟಿ ಉತ್ತೀರ್ಣತೆ, ಎಂ.ಫಿಲ್/ ಪಿಎಚ್‍ಡಿ ಪದವಿ ಪ್ರಮಾಣಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ವಿಶ್ವವಿದ್ಯಾನಿಲಯ ಕಾಯ್ದಿರಿಸಿದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಜರಾಗುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Articleಫೆ.3 ರಿಂದ ರಾಜಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ
Next Article ಕುಶಲ ಕರ್ಮಿಗಳಿಗೆ ಸಹಾಯಧ : ಅರ್ಜಿ ಆಹ್ವಾನ

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.