Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸೈನಿಕ ಶಾಲೆಗಳ ಅಂತರ ವಲಯ ವಾಲಿಬಾಲ್ ಕ್ರೀಡಾಕೂಟ : ಛತ್ತೀಸ್‍ಗಡದ ಅಂಬಿಕಾಪುರ ಸೈನಿಕ ಶಾಲೆ ಪ್ರಥಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೈನಿಕ ಶಾಲೆಗಳ ಅಂತರ ವಲಯ ವಾಲಿಬಾಲ್ ಕ್ರೀಡಾಕೂಟ : ಛತ್ತೀಸ್‍ಗಡದ ಅಂಬಿಕಾಪುರ ಸೈನಿಕ ಶಾಲೆ ಪ್ರಥಮ

ಜನವರಿ 14, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.14 : ಕೂಡಿಗೆ ಸೈನಿಕ ಶಾಲೆಯಲ್ಲಿ 2022-23 ನೇ ಸಾಲಿನ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ವಲಯ ವಾಲಿಬಾಲ್ ಕ್ರೀಡಾಕೂಟ ನಡೆಯಿತು.
4 ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಕ್ರೀಡಾಕೂಟದ ಉದ್ಘಾಟನೆಯನ್ನು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ. ಕಣ್ಣನ್ ನೆರವೇರಿಸಿದರು.
ಕ್ರೀಡಾಕೂಟದಲಿ ್ಲಉತ್ತರ ವಲಯ, ದಕ್ಷಿಣ ವಲಯ, ಪಶ್ಚಿಮ ವಲಯ, ಪೂರ್ವ ವಲಯ ಮತ್ತು ಮಧ್ಯ ವಲಯದ ಸೈನಿಕ ಶಾಲಾ ತಂಡಗಳು ಭಾಗವಹಿಸಿದ್ದವು.
ಕ್ರೀಡಾಕೂಟದಲ್ಲಿ ಛತ್ತೀಸ್‍ಗಡದ ಅಂಬಿಕಾಪುರ ಸೈನಿಕ ಶಾಲೆ ಪ್ರಥಮ ಸ್ಥಾನವನ್ನು ಪಡೆಯಿತು. ದ್ವಿತೀಯ ಬಂಗಾಳ ರಾಜ್ಯದ ಪುರ್ಲಿಯಾ ಸೈನಿಕ ಶಾಲೆಯ ಪಾಲಾಗಿದೆ.ಛತ್ತೀಸ್‍ಗಡ ಸೈನಿಕ ಶಾಲೆಯಕ್ರೀಡಾಪಟು ಶಶಾಂಕ್‍ಅತ್ಯುತ್ತಮಕ್ರೀಡಾಪಟು ಪ್ರಶಸ್ತಿಗೆ ಭಾಜನರಾದರು.ಸಮಾರೋಪ ಸಮಾರಂಭದಲ್ಲಿಕೊಡಗು ವೃತ್ತದ ಮುಖ್ಯಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್ ನಿರಂಜನ್ ಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಈ ಸಂದರ್ಭ ಉಪ ಪ್ರಾಂಶುಪಾಲರಾದ ಲೆ. ಕ.ಅಜಿತ್ ಸಿಂಗ್, ಹಿರಿಯ ಶಿಕ್ಷಕರಾದ ಗೋವಿಂದರಾಜ, ಕ್ರೀಡಾ ವಿಭಾಗದ ಮೇಲ್ವಿಚಾರಕರಾದ ಜಿ.ಕೆ.ಮಂಜಪ್ಪ, ದೈಹಿಕ ಶಿಕ್ಷಕರಾದ ಎಂ. ರನೀಶ್, ಎಂ. ಸ್ಟಾಲಿನ್ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು…

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.